ಬ್ರೇಕಪ್ ಎಂದಿದ್ದಕ್ಕೆ ಪ್ರಿಯಕರನ ಕೈ ಬೆರಳನ್ನೇ ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟ ಯುವತಿ
newsics.com ಸಂಬಂಧ ಮುರಿದುಬಿದ್ದಿದ್ದಕ್ಕೆ ಕೋಪಗೊಂಡ ಯುವತಿ ತನ್ನ ಪ್ರಿಯಕರನ ಕೈ ಬೆರಳನ್ನೇ ಕತ್ತರಿಸಿರುವ ಘಟನೆ ಜಪಾನ್‌ನ ಹೊನ್ಶು ದ್ವೀಪದ ಕನ್ಸೈ ಪ್ರದೇಶದ ಒಸಾಕಾದಲ್ಲಿ ನಡೆದಿದೆ. ಆರೋಪಿ ಯುವತಿ ಪ್ರಿಯಕರನನ್ನು ತುಂಬಾ ಪ್ರೀತಿಸುತ್ತಿದ್ದಳು. ತಾನು ಉಂಗುರು ಹಾಕಬೇಕಿದ್ದ ಬೆರಳಿಗೆ ಮತ್ಯಾರೋ ಹಾಕಬಹುದು ಎನ್ನುವ ಕೋಪದಲ್ಲಿ ಆಕೆಯ ಉಂಗುರದ ಬೆರಳನ್ನೇ ಕತ್ತರಿಸಿ ಫ್ರಿಜ್ನಲ್ಲಿಟ್ಟಿದ್ದಾಳೆ.ಬ್ರೇಕಪ್ ಬಗ್ಗೆ ವಾಗ್ವಾದ ನಡೆದ ನಂತರ ತನ್ನ ಗೆಳತಿ ಸಾಕಿ ಸಾಟೊ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಯುವಕ ಹೇಳಿದ್ದಾನೆ. ಹೇಗೋ ಆ ಯುವಕ ಸಹಾಯಕ್ಕಾಗಿ … Continue reading ಬ್ರೇಕಪ್ ಎಂದಿದ್ದಕ್ಕೆ ಪ್ರಿಯಕರನ ಕೈ ಬೆರಳನ್ನೇ ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟ ಯುವತಿ
Copy and paste this URL into your WordPress site to embed
Copy and paste this code into your site to embed