Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rakesh Poojary passes away ಕಾಮಿಡಿ ಕಿಲಾಡಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ
ಮನರಂಜನೆ

Rakesh Poojary passes away ಕಾಮಿಡಿ ಕಿಲಾಡಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ಲೋ ಬಿಪಿಯಿಂದ ಸಾವನ್ನಪ್ಪಿದ್ದಾರೆ.

ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಝೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.

ರಾಕೇಶ್ ಪೂಜಾರಿ ಆರೋಗ್ಯವಾಗಿದ್ದರು. ನಿನ್ನೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಅವರಿಗೆ ದಿಢೀರ್ ಬಿಪಿ ಲೋ ಆಗಿದೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

ಕಾಮಿಡಿ ಕಿಲಾಡಿ ವಿನ್ನರ್ ರಾಕೇಶ್ ಪೂಜಾರಿ ಅವರ ನಿಧನದಿಂದ ಎಲ್ಲರಿಗೂ ಗರಬಡಿದಂತೆ ಆಗಿದ್ದು, ಅದೇ ಕಾರ್ಯಕ್ರಮದಲ್ಲಿ ಜಡ್ಜ್ ಆಗಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕೂಡ ‘ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.

Brahmos missile ಬ್ರಹ್ಮೋಸ್ ಶಕ್ತಿಗೆ ಬೆಚ್ಚಿ ಬಿದ್ದ ಪಾಕಿಸ್ತಾನ – ಹಾಗಾದರೆ ಏನಿದು ಬ್ರಹ್ಮೋಸ್? ಈ ಹೆಸರು ಬಂದಿದ್ದು ಹೇಗೆ?

TAGGED:#RakeshPoojary #passesaway #realityshow #comdey #kiladi #actor
Share This Article
Facebook Twitter Copy Link Print
Previous Article Rain Alert ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 5 ದಿನ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
Next Article BREAKING ಟ್ರೈಲರ್ ಗೆ ಮಿನಿ ಟ್ರಕ್ ಡಿಕ್ಕಿ -1 3 ಮಂದಿ ಸಾವು, 11 ಜನರಿಗೆ ಗಂಭೀರ ಗಾಯ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?