newsics.com
ಛತ್ತಿಸ್ ಘಡ್ :ಎರಡು ಟ್ರಕ್ ಗಳ ಮದ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ ಘಡ ರಾಜ್ಯದ ರಾಯಪುರ -ಬಲೋಡಾಬಜಾರ್ ರಸ್ತೆಯಲ್ಲಿ ಇಂದು ಸಂಭವಿಸಿದೆ.
ಘಟನೆಯಲ್ಲಿ 11 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌತಿಯಾ ಚಟ್ಟಿ ಕಾರ್ಯಕ್ರಮ ಮುಗಿಸಿ ವಾಪಸ್ ಬರುವ ವೇಳೆ ಅವಘಡ ನಡೆದಿದೆ.
ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಲೋಡಿಂಗ್ ನಿಂದ ಅಪಘಾತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.
India Pakistan Tensions : ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ