Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GOOD NEWS ಮೇನಲ್ಲೇ ಸಿಗಲಿದೆ 3 ತಿಂಗಳ ಗೃಹಲಕ್ಷ್ಮೀ ಬಾಕಿ ಹಣ
ಕರ್ನಾಟಕಪ್ರಮುಖ

GOOD NEWS ಮೇನಲ್ಲೇ ಸಿಗಲಿದೆ 3 ತಿಂಗಳ ಗೃಹಲಕ್ಷ್ಮೀ ಬಾಕಿ ಹಣ

Share
1 Min Read
SHARE

newsics.com

ಉಡುಪಿ: ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ರಾಜ್ಯದ ಯಜಮಾನೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಈ ಕುರಿತು ಗುಡ್ ನ್ಯೂಸ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳು ಹಣ ಬಾಕಿ ಉಳಿದಿದೆ. ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಬಾಕಿ ಇರುವ ಮೂರು ತಿಂಗಳ-ಜನವರಿ, ಫೆಬ್ರವರಿ ಮತ್ತು ಮಾರ್ಚ್-ಕಂತಿನ ಮೊತ್ತವನ್ನು ಮೇ ತಿಂಗಳಲ್ಲಿ ಹಂತಹಂತವಾಗಿ ಬಿಡುಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಕಂತುಗಳಿಗೆ ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮೋದನೆ ಲಭಿಸಿದೆ. ಮೊದಲ ಕಂತು ಒಂದು ವಾರದಲ್ಲಿ, ಎರಡನೇ ಕಂತು ಮುಂದಿನ ವಾರದಲ್ಲಿ ಹಾಗೂ ಮೂರನೇ ಕಂತು ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ’ ಎಂಬ ಭರವಸೆಯನ್ನು ನೀಡಿದ್ದಾರೆ.

India Pakistan Tensions : ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

TAGGED:GOOD NEWS: 3 months of Grihalakshmi moneyowner's deposit in stages
Share This Article
Facebook Twitter Copy Link Print
Previous Article ಎರಡು ಟ್ರಕ್ ಗಳ ಮಧ್ಯೆ ಭೀಕರ ಅಪಘಾತ: 13 ಮಂದಿ ಸಾವು
Next Article Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?