harassment 4 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ
newsics.com ರಾಯಚೂರು: ನಾಲ್ಕು ವರ್ಷದ ಬಾಲಕಿ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಮೇಲೆ 25 ವರ್ಷದ ಯುವಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಗೆ 5 ರೂಪಾಯಿ ಹಣ ಕೊಟ್ಟು ಪುಸಲಾಯಿಸಿ ಪೈಶಾಚಿಕ ಕೃತ್ಯವೆಸಗಿದ್ದಾನೆ. ಮರುದಿನ ಬಾಲಕಿಗೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬಳಗಾನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. Relationship ಗಂಡನಾದವನು ಹೆಂಡತಿಯನ್ನು … Continue reading harassment 4 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed