India Pakistan Tensions : ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

newsics.com ನವದೆಹಲಿ: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಆಪರೇಷನ್ ಸಿಂದೂರ ಕಾರ್ಯಾಚರಣೆಯ ಯಶಸ್ಸಿನ ಬಳಿಕ ಪ್ರಧಾನಿಗಳು ಮೊದಲು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂದೂರ್ ಕಾರ್ಯಾಚರಣೆ, ಪಾಕಿಸ್ತಾನಕ್ಕೆ ತಿರುಗೇಟು, ಕದನ ವಿರಾಮ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಪ್ರಧಾನಿಗಳು ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಸಹ ಅಜಿತ್ ದೋವಲ್ ಸೇರಿದಂತೆ ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿಗಳು ಸಾಲು ಸಾಲು ಸಭೆಗಳನ್ನು ನಡೆಸಿದ್ದಾರೆ. ಇಂದು ರಾತ್ರಿ 8 ಗಂಟೆಗೆ ದೇಶದ … Continue reading India Pakistan Tensions : ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ