Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jasprit Bumrah ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಲು ನಿರಾಕರಿಸಿದ ಜಸ್‌ಪ್ರೀತ್ ಬುಮ್ರಾ :ಕಾರಣವೇನು
ದೇಶ

Jasprit Bumrah ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಲು ನಿರಾಕರಿಸಿದ ಜಸ್‌ಪ್ರೀತ್ ಬುಮ್ರಾ :ಕಾರಣವೇನು

Share
1 Min Read
SHARE

newsics.com

ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಬಿಸಿಸಿಐ ಭಾರತ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿಕೊಂಡಿದೆ.

ಹಿರಿಯ ಆಟಗಾರರಾದ ಜಸ್‌ಪ್ರೀತ್ ಬುಮ್ರಾ ಹಾಗೂ ಕೆ.ಎಲ್.ರಾಹುಲ್ ನಾಯಕತ್ವ ರೇಸ್‌ನಲ್ಲಿದ್ದಾರೆ. ಆದರೆ ಬುಮ್ರಾ ಪದೇಪದೇಗಾಯಗೊಳ್ಳುತ್ತಿದ್ದಾರೆ. ಉಪ ನಾಯಕನಾಗಿದ್ದ ಬುಮ್ರಾ ರೋಹಿತ್ ಬಳಿಕ ನಾಯಕನಾಗಲಿದ್ದಾರೆ ಎನ್ನಲಾಗಿತ್ತು.

ಉಪ ನಾಯಕನಾಗಿದ್ದ ಬುಮ್ರಾ ರೋಹಿತ್ ಬಳಿಕ ನಾಯಕನಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ಜಸ್ಪ್ರೀತ್ ಬುಮ್ರಾ ಸ್ವತಃ ಭಾರತೀಯ ಟೆಸ್ಟ್ ತಂಡದ ನಾಯಕನಾಗಲು ಬಯಸುವುದಿಲ್ಲವಂತೆ. ಸ್ಕೈ ಸ್ಪೋರ್ಟ್ಸ್ ವರದಿಯಲ್ಲಿ ಈ ಹೇಳಿಕೆ ನೀಡಲಾಗಿದೆ. ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ತಂಡದ ನಾಯಕತ್ವ ವಹಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಗಾಯಗಳು ಬುಮ್ರಾ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. 2022-23 ರಲ್ಲಿ, ಅವರು ಗಾಯದಿಂದಾಗಿ ಸುಮಾರು ಒಂದು ವರ್ಷ ಮೈದಾನದಿಂದ ದೂರವಿದ್ದರು. ಜನವರಿಯಲ್ಲಿ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಗಾಯಗೊಂಡ ನಂತರ ಅವರು ಫಿಟ್ನೆಸ್ ಅನ್ನು ಮರಳಿ ಪಡೆಯಲು ನಾಲ್ಕು ತಿಂಗಳುಗಳನ್ನು ತೆಗೆದುಕೊಂಡರು.

TAGGED:#JaspritBumrah #refuses #captain #India's #Testteam #cricket
Share This Article
Facebook Twitter Copy Link Print
Previous Article ಭಾರತ ಪಾಕಿಸ್ತಾನ ಯುದ್ಧದ ಭೀತಿ: ಭಾರತದಲ್ಲಿ ಬಂದ್ ಆಗಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ
Next Article ಬ್ರೇಕಪ್ ಎಂದಿದ್ದಕ್ಕೆ ಪ್ರಿಯಕರನ ಕೈ ಬೆರಳನ್ನೇ ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟ ಯುವತಿ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?