Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ

newsics.com ಬೆಂಗಳೂರು: ಭಾರತೀಯ ಸೇನೆ ಆಪರೇಷನ್ ಸಿಂದೂರ ನಡೆಸಿದ ಬೆನ್ನಲ್ಲೇ ಶಾಂತಿ ಪ್ರಬಲ ಅಸ್ತ್ರ ಎಂದು ಎಕ್ಸ್ ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸಾಮಾಜಿಕ ತಾಣದಲ್ಲಿ ಮತ್ತೊಂದು ಎಡವಟ್ಟು ಮಾಡಿದೆ. ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸುವ ನಕ್ಷೆಯನ್ನು ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಆಕ್ರೋಶದ ಬೆನ್ನಲ್ಲೇ ಡಿಲೀಟ್ ಮಾಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿಯ(IMF) ಸಾಲವನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ವಿಫಲವಾಗಿದೆ ಎಂದು … Continue reading Another stumbling block from Congress ಕಾಶ್ಮೀರ ಪಾಕ್ ಪಾಲು: ಕರ್ನಾಟಕ ಕಾಂಗ್ರೆಸ್‌ನಿಂದ ಮತ್ತೊಂದು ಎಡವಟ್ಟು, ಬಿಜೆಪಿ ಆಕ್ರೋಶ