Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > Modi gives superpower to army ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದರೆ ಭೀಕರ ತಿರುಗೇಟು ಕೊಡಿ: ಸೇನೆಗೆ ಮೋದಿ ಸೂಪರ್ ಪವರ್
ದಿನ ಭವಿಷ್ಯದೇಶಪ್ರಮುಖವಿದೇಶ

Modi gives superpower to army ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದರೆ ಭೀಕರ ತಿರುಗೇಟು ಕೊಡಿ: ಸೇನೆಗೆ ಮೋದಿ ಸೂಪರ್ ಪವರ್

Share
1 Min Read
SHARE

newsics.com

ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಮತ್ತೆ ದಾಳಿ ನಡೆಸಿದರೆ ಭೀಕರ ತಿರುಗೇಟು ನೀಡಲು ಸೇನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಮಾಧಿಕಾರ ನೀಡಿದ್ದಾರೆ.

ಪಾಕಿಸ್ತಾನ ಸೇನೆಯು ಗಡಿಯಲ್ಲಿ ಒಪ್ಪಂದ ಉಲ್ಲಂಘಿಸಿದರೆ ಅದರ ದುಪ್ಪಟ್ಟು ಪ್ರಮಾಣದಲ್ಲಿ ತಿರುಗೇಟು ನೀಡಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.

ಪಶ್ಚಿಮ ಗಡಿಗಳ ಸೇನಾ ಕಮಾಂಡರ್‌ಗಳ ಜತೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಕಲಿಸಲು ಪರಮಾಧಿಕಾರ ನೀಡಿರುವುದಾಗಿ ಪ್ರಕಟಿಸಿದ್ದಾರೆ.

ಸಂಘರ್ಷವನ್ನು ನಿಲ್ಲಿಸಲು ಮೇ 10ರಂದು ಪಾಕಿಸ್ತಾನ ಮತ್ತು ಭಾರತದ ಡಿಜಿಎಂಒಗಳು ಮಾತುಕತೆ ನಡೆಸಿ ಕದನ ವಿರಾಮ ಘೋಷಿಸಿದ್ದಾರೆ. ಇಷ್ಟಾಗಿಯೂ ಪಾಕಿಸ್ತಾನ ನಿಯಮ ಮುರಿದಲ್ಲಿ ಭಾರತದ ಪ್ರತಿ ದಾಳಿ ಭೀಕರವಾಗಿರಬೇಕು. ಸೇನಾ ಕಮಾಂಡರ್‌ಗಳು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸೇನಾ ಮುಖ್ಯಸ್ಥರು ಪರಮಾಧಿಕಾರ ನೀಡಿದ್ದಾಗಿ ಸೇನೆ ತಿಳಿಸಿದೆ.

India- Pakistan ಪುಲ್ವಾಮಾದಲ್ಲಿ ದಾಳಿ ಮಾಡಿದ್ದು ನಾವೇ ಎಂದು ಒಪ್ಪಿಕೊಂಡ ಪಾಕ್

Pakistan- India ಭಾರತ ಕಳುಹಿಸಿದ ಸಂದೇಶ ಕೇಳಿ ಪತರುಗುಟ್ಟಿದ ಪಾಕ್!

RUSSIA – UKRAINE : ಮೇ 15ರಂದು ಉಕ್ರೇನ್ ಜೊತೆ ನೇರ ಮಾತುಕತೆಗೆ ಇಳಿದ ರಷ್ಯಾ

TAGGED:Modi gives superpower to armywill give a befitting reply if ceasefire is violated
Share This Article
Facebook Twitter Copy Link Print
Previous Article Parenting Tips ಯುದ್ಧ ಪರಿಸ್ಥಿತಿಯಲ್ಲಿ ಮಕ್ಕಳ ಮನಸ್ಸನ್ನು ಶಾಂತವಾಗಿರಿಸಲು ಈ ರೀತಿ ಮಾಡಿ
Next Article Brahmos missile ಬ್ರಹ್ಮೋಸ್ ಶಕ್ತಿಗೆ ಬೆಚ್ಚಿ ಬಿದ್ದ ಪಾಕಿಸ್ತಾನ – ಹಾಗಾದರೆ ಏನಿದು ಬ್ರಹ್ಮೋಸ್? ಈ ಹೆಸರು ಬಂದಿದ್ದು ಹೇಗೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?