Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ

newsics.com ನವದೆಹಲಿ: ನಮ್ಮ ವೈರಿಗಳಿಗೆ ಭಾರತೀಯ ಮಹಿಳೆಯರ ಸಿಂದೂರ ಅಳಿಸಿದರೆ ಏನಾಗುತ್ತದೆ ಎನ್ನುವ ಪಾಠ ಗೊತ್ತಾಗಿದೆ. ಸಿಂದೂರ ಎನ್ನುವುದು ಸಾಮಾನ್ಯದ ಸಂಗತಿ ಅಲ್ಲ. ಆಪರೇಷನ್ ಸಿಂದೂರ್ ನ್ಯಾಯದ ಅಖಂಡ ಪ್ರತಿಜ್ಞೆ ಆಗಿದೆ. ವೈರಿಗಳು ಆಪರೇಷನ್ ಸಿಂದೂರ ಇಷ್ಟು ಕಟುವಾಗಿರುತ್ತದೆ ಎಂದು ಎಣಿಸಿರಲಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂದೂರ ಕಾರ್ಯಾಚರಣೆ ಆರಂಭಗೊಂಡ ಬಳಿಕ ಪ್ರಧಾನಿಗಳು ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇಂದು ಸಂಜೆ 8 ಗಂಟೆಗೆ ಪ್ರಸಾರವಾದ ಭಾಷಣದಲ್ಲಿ ಅವರು ಆಪರೇಷನ್ ಸಿಂದೂರವನ್ನು ಯಶಸ್ವಿಯಾಗಿಸಿದ ಭಾರತೀಯ … Continue reading Narendra Modi: ಭಾರತೀಯರ ಸಿಂದೂರ ಅಳಿಸಿದರೆ ಏನಾಗುತ್ತೆ ಅಂತಾ ಉಗ್ರರಿಗೆ ತೋರಿಸಿದ್ದೇವೆ: ಪಿಎಂ ಮೋದಿ