Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ
newsics.com ಕಾಮಿಡಿ ಕಿಲಾಡಿಗಳು ಮೂಲಕ ಜನಮನ ಗೆದಿದ್ದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ರಾಕೇಶ್ ಪೂಜಾರಿ ಅವರ ಆಪ್ತರು ಹೇಳುವ ಪ್ರಕಾರ, ಕಾಂತಾರ-2 ಸಿನಿಮಾದಲ್ಲಿ ಬ್ಯುಸಿ ಆಗಿರುವ ರಾಕೇಶ್ ನಿನ್ನೆಯಷ್ಟೇ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಬಳಿಕ ರಾತ್ರಿ ಸ್ನೇಹಿತರೊಬ್ಬರ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಂಜಾಯ್ ಮಾಡಿದ್ದರು. ಬಹುಶಃ ರಾಕೇಶ್ ಈ ಮೆಹಂದಿ ಕಾರ್ಯಕ್ರಮದಲ್ಲಿ ಸಿಕ್ಕಾಪಟ್ಟೆ ಡ್ಯಾನ್ಸ್ ಮಾಡಿ ಅವರಿಗೆ ಲೋ ಬಿಪಿ ಉಂಟಾಗಿದೆ. ಬಳಿಕ ಹೃದಯಾಘಾತ ಸಂಭವಿಸಿ ನಿಧನ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ. ರಾಕೇಶ್ ಪೂಜಾರಿ ಅವರು ತಮ್ಮ ತಂಗಿಯ … Continue reading Rakesh Poojary: ರಾಕೇಶ್ ಪೂಜಾರಿ ತಂಗಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿದ್ದ
Copy and paste this URL into your WordPress site to embed
Copy and paste this code into your site to embed