Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಕಲಿ ಮದ್ಯ ಸೇವಿಸಿ 14 ಮಂದಿ ಸಾವು
ದೇಶ

ನಕಲಿ ಮದ್ಯ ಸೇವಿಸಿ 14 ಮಂದಿ ಸಾವು

Share
1 Min Read
SHARE

newsics.com

ಅಮೃತಸರ: ನಕಲಿ ಮದ್ಯ ಸೇವಿಸಿ 14 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಸ್ಥಿತಿಯಲ್ಲಿರುವ ಘಟನೆ ಪಂಜಾಬ್ನ ಅಮೃತಸರದಲ್ಲಿ ನಡೆದಿದೆ. ನಾಲ್ವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಭಂಗಾಲಿ, ಪಾತಾಳಪುರಿ, ಮರಾರಿ ಕಾಲನ್, ಥೆರೆವಾಲ್ ಮತ್ತು ತಲ್ವಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ.ಸೋಮವಾರ ರಾತ್ರಿ 9.30 ರ ಸುಮಾರಿಗೆ ಇಲ್ಲಿ ನಕಲಿ ಮದ್ಯ ಸೇವಿಸಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾವು ತಕ್ಷಣ ಕ್ರಮ ಕೈಗೊಂಡು ನಾಲ್ವರನ್ನು ಬಂಧಿಸಿದ್ದೇವೆ. ಮುಖ್ಯ ಪೂರೈಕೆದಾರ ಪರಬ್ಜೀತ್ ಸಿಂಗ್ ಅವರನ್ನು ಬಂಧಿಸಿದ್ದೇವೆ. ಅವರನ್ನು ವಿಚಾರಣೆ ನಡೆಸಿದಾಗ ಪ್ರಮುಖ ಪೂರೈಕೆದಾರ ಸಾಹಬ್ ಸಿಂಗ್ ಬಗ್ಗೆ ತಿಳಿದುಬಂದಿದೆ.

TAGGED:#people #died #consuming #spurious #liquor
Share This Article
Facebook Twitter Copy Link Print
Previous Article Gold Rate ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ: ಇಂದಿನ ಬೆಲೆ ಎಷ್ಟಿದೆ?
Next Article Burkina Faso: ಬುರ್ಕಿನಾ ಫಾಸೊದಲ್ಲಿ ಉಗ್ರರ ಅಟ್ಟಹಾಸ, 100ಕ್ಕೂ ಅಧಿಕ ಮಂದಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?