Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸತತ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ವರುಣನ ಕೃಪೆಯಿಂದ ಮಂಗಳವಾರ ಮಧ್ಯಾಹ್ನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುನ್ಸೂಚನೆಯಂತೆ, ಪೂರ್ವ ಮುಂಗಾರು ಚುರುಕಾಗಿದ್ದು, ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಮೇ 14 ಮತ್ತು 16 ರಂದು ಬೆಂಗಳೂರಿನಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಕೇಂದ್ರ ಭಾಗಗಳಾದ ಮೆಜೆಸ್ಟಿಕ್‌, … Continue reading Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್