SonuNigam ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದೂರು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಂ
newsics.com ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸೋನು ನಿಗಂಗೆ ನೊಟೀಸ್ ಕಳಿಸಿ, ನೋಟೀಸ್ಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಆದರೆ ಇದೀಗ ಗಾಯಕ ಸೋನು ನಿಗಂ, ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದೂರುದಾರ ಹಾಗೂ ಆವಲಹಳ್ಳಿ ಪೊಲೀಸರಿಗೆ ನೋಟಿಸ್ ಹೊರಡಿಸಿದ ಕೋರ್ಟ್ ವಿಚಾರಣೆ ಮೇ 15 ಕ್ಕೆ ಮುಂದೂಡಿದೆ.ಏಪ್ರಿಲ್ 25 ರಂದು ಬೆಂಗಳೂರಿನ ಕಾಲೇಜು ಕಾರ್ಯಕ್ರಮವೊಂದರಲ್ಲಿ … Continue reading SonuNigam ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದೂರು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ ಸೋನು ನಿಗಂ
Copy and paste this URL into your WordPress site to embed
Copy and paste this code into your site to embed