Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > PM Modi ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್
ಕರ್ನಾಟಕಪ್ರಮುಖ

PM Modi ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದ ವ್ಯಕ್ತಿಯನ್ನು ಬಂಡೆ ಪಾಳ್ಯ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಮಂಗನಮ್ಮನ ಪಾಳ್ಯ ನಿವಾಸಿ ನವಾಜ್ ಬಂಧಿತ ಆರೋಪಿಯಾಗಿದ್ದು, “ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ಪಬ್ಲಿಕ್ ಸರ್ವೆಂಟ್ ಎಂಬ ಐಡಿಯಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದನು.

ವಿಡಿಯೋ ಆಧರಿಸಿ ದೂರು ದಾಖಲಿಸಿಕೊಂಡಿದ್ದ ಬಂಡೆ ಪಾಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ.

Bombs threat ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

TAGGED:"First bomb Modi's house": Youth arrested for making viral video
Share This Article
Facebook Twitter Copy Link Print
Previous Article CBSE 10ನೇ ತರಗತಿ ರಿಸಲ್ಟ್ ಪ್ರಕಟ: ಬಾಲಕಿಯರೇ ಮೇಲುಗೈ, ಬೆಂಗಳೂರಿಗೆ 2ನೇ ಸ್ಥಾನ
Next Article Doctor arrest ಕೊ*ಕೇನ್‌ಗಾಗಿ ಕೋಟಿ ಮೌಲ್ಯದ ಆಸ್ತಿ ಮಾರಿದ್ದ ವೈದ್ಯೆಯ ಬಂಧನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?