PM Modi ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್

newsics.com ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾತ್ಮಕ ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದ ವ್ಯಕ್ತಿಯನ್ನು ಬಂಡೆ ಪಾಳ್ಯ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮಂಗನಮ್ಮನ ಪಾಳ್ಯ ನಿವಾಸಿ ನವಾಜ್ ಬಂಧಿತ ಆರೋಪಿಯಾಗಿದ್ದು, “ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ಪಬ್ಲಿಕ್ ಸರ್ವೆಂಟ್ … Continue reading PM Modi ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ”: ವಿಡಿಯೋ ಮಾಡಿ ವೈರಲ್ ಮಾಡಿದ್ದ ಯುವಕ ಅರೆಸ್ಟ್