Gims Hospital ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್, ಗೋಡೆ ಒಡೆದು 9 ಮಂದಿ ಸಿಬ್ಬಂದಿಯ ರಕ್ಷಣೆ

newsics.com ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ‌ ಇಂದು ಬೆಳಿಗ್ಗೆ 9 ಗಂಟೆಗೆ ಏಕಾ ಏಕಿ ಲಿಫ್ಟ್ ಕೈ ಕೊಟ್ಟಿದೆ. ಇದರ ಪರಿಣಾಮ ಲಿಫ್ಟ್ ಒಳಗಡೆ ಇದ್ದ ಒಂಭತ್ತು ಜನ ಸಿಬ್ಬಂದಿ ಉಸಿರಾಡಲು ಪರದಾಡುವಂತಾಯಿತು. ಹೊರಗಡೆ ಬರಲಾಗದೆ ಕಂಗಾಲಾಗಿದ್ದರು. ತಕ್ಷಣವೇ ಲಿಫ್ಟ್ನಲ್ಲಿದ್ದ ಒರ್ವ ಸಿಬ್ಬಂದಿ ತಾಂತ್ರಿಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ‌. ತಕ್ಷಣವೇ ಲಿಫ್ಟ್ನಲ್ಲಿ ಸಿಲುಕಿದ 9 ಮಂದಿಯ ರಕ್ಷಣೆಗಾಗಿ ಸಿಬ್ಬಂದಿ ಮುಂದಾಗಿದ್ದಾರೆ. ಆದರೆ ತಡೆ ಗೋಡೆ ಇರುವ ಕಡೆ ಲಿಫ್ಟ್ ಸಿಲುಕಿದ ಪರಿಣಾಮ ಒಳಗಿನವರನ್ನು ರಕ್ಷಣೆ … Continue reading Gims Hospital ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್, ಗೋಡೆ ಒಡೆದು 9 ಮಂದಿ ಸಿಬ್ಬಂದಿಯ ರಕ್ಷಣೆ