Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಶೋಪಿಯಾದಲ್ಲಿ ಉಗ್ರರು- ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ, ಮತ್ತಿಬ್ಬರು ಸೆರೆ
Uncategorized

ಶೋಪಿಯಾದಲ್ಲಿ ಉಗ್ರರು- ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ, ಮತ್ತಿಬ್ಬರು ಸೆರೆ

Share
0 Min Read
SHARE

newsics.com

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರರ ಹತನಾಗಿದ್ದಾನೆ. ಇನ್ನೂ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.ಮೂಲಗಳ ಪ್ರಕಾರ ಎರಡರಿಂದ ಮೂರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಪೊಲೀಸ್, ಸೇನೆ ಮತ್ತು ಸಿಆರ್‌ಪಿಎಫ್‌ನ ಜಂಟಿ ತಂಡವು ಅರಣ್ಯ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ.

TAGGED:#Gunfight #terrorists #security #forces #arrested
Share This Article
Facebook Twitter Copy Link Print
Previous Article Burkina Faso: ಬುರ್ಕಿನಾ ಫಾಸೊದಲ್ಲಿ ಉಗ್ರರ ಅಟ್ಟಹಾಸ, 100ಕ್ಕೂ ಅಧಿಕ ಮಂದಿ ಸಾವು
Next Article PM MODI ಪಂಜಾಬ್ ನ ವಾಯುಸೇನೆ ಏರ್ ಬೇಸ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?