Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಆಯಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ – 30 ಕೋಟಿ ಮೌಲ್ಯದ ಆಯಿಲ್‌ ಬೆಂಕಿಗಾಹುತಿ
ಕರ್ನಾಟಕ

ಆಯಿಲ್ ಗೋಡೌನ್ ನಲ್ಲಿ ಅಗ್ನಿ ಅವಘಡ – 30 ಕೋಟಿ ಮೌಲ್ಯದ ಆಯಿಲ್‌ ಬೆಂಕಿಗಾಹುತಿ

Share
1 Min Read
SHARE

newsics.com

ನೆಲಮಂಗಲ: ಶಾರ್ಟ್‌ ಸರ್ಕ್ಯೂಟ್‌ನಿಂದ ಆಯಿಲ್‌ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಘಟನೆ ನಡೆದಿದೆ.

ಶೆಲ್ ಕಂಪನಿಗೆ ಸೇರಿದ ಗೋಡೌನ್ ನಲ್ಲಿ 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿ 20 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುತ್ತಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ

ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆ ಹೆಚ್ಚಿನ ಸ್ಟಾಕ್ ಶೇಖರಣೆ ಮಾಡಲಾಗಿತ್ತು. ಯುದ್ಧದ ಪರಿಣಾಮವಾಗಿ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಆದರೆ, ಬೆಂಕಿ ಅವಘಡದಿಂದ ಆಯಿಲ್‌ ನಷ್ಟವಾಗಿದೆ.

TAGGED:#banglore #Massive #fire #breaks #godown
Share This Article
Facebook Twitter Copy Link Print
Previous Article Rain Alert : ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
Next Article PM MODI ಹೆಣ್ಣುಮಕ್ಕಳ ಸಿಂದೂರ ತೆಗೆದವರ ವಿರುದ್ಧ ನಮ್ಮ ದಾಳಿ- ಪ್ರಧಾನಿ ಮೋದಿ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?