Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RAKESH POOJARY: ಮೃತ ರಾಕೇಶ್‌ ಪೂಜಾರಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ಕಾಂತಾರ ಸಿನಿಮಾ ತಂಡಕ್ಕೆ ಒತ್ತಾಯ
ಕರ್ನಾಟಕಪ್ರಮುಖಮನರಂಜನೆ

RAKESH POOJARY: ಮೃತ ರಾಕೇಶ್‌ ಪೂಜಾರಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ಕಾಂತಾರ ಸಿನಿಮಾ ತಂಡಕ್ಕೆ ಒತ್ತಾಯ

Share
1 Min Read
SHARE

newsics.com

ಬೆಂಗಳೂರು: ಕಾಮಿಡಿ ಕಿಲಾಡಿಗಳು ಸೀಸನ್-3 ರ ವಿಜೇತ ರಾಕೇಶ್‌ ಪೂಜಾರಿಯವರು ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದು, ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಈ ಬೆನ್ನಲ್ಲೇ ಕಾಂತಾರ ಸಿನಿಮಾ ತಂಡವು ರಾಕೇಶ್‌ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ನಟ ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ್ದ ಕಾಂತಾರ ಸಿನಿಮಾ ಭರ್ಜರಿ ಸಕ್ಸಸ್ ಕಂಡಿತ್ತು. ಈ ಸಿನಿಮಾದಲ್ಲಿ ರಾಕೇಶ್ ಪೂಜಾರಿ ಕೂಡ ಅಭಿನಯಿಸಿದ್ದರು. ಸದ್ಯ ಕಾಂತಾರ ಚಾಪ್ಟರ್-1 ರ ಶೂಟಿಂಗ್ ನಡೆಯುತ್ತಿದೆ. ಇಂತಹ ಸಮಯದಲ್ಲೇ ಕಾಂತಾರ ನಟ ರಾಕೇಶ್ ಪೂಜಾರಿ ಸಾವು ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ.

ರಾಕೇಶ್ ಪೂಜಾರಿ ಅತ್ಯಂತ ಬಡ ಕುಟುಂಬದಿಂದ ಬಂದವರಾಗಿದ್ದು, ತಂಗಿಯ ಮದುವೆ ಮಾಡಬೇಕು ಹಾಗೆಯೇ ಅಮ್ಮನಿಗೆ ಆಸರೆಯಾಗಿ ಇರಬೇಕು ಎಂಬ ಕನಸು ಕಂಡಿದ್ದರು. ಆದರೆ ಅವರ ಬದುಕಿನಲ್ಲಿ ವಿಧಿ ಅಟ್ಟಹಾಸವನ್ನೇ ಮೆರೆದಿದಿದೆ. ರಾಕೇಶ್ ಪೂಜಾರಿ ಅಭಿಮಾನಿಗಳು ಕೂಡ ಆಘಾತದಲ್ಲಿ ಇದ್ದಾರೆ. ಇದೇ ಸಮಯದಲ್ಲಿ ಕಾಂತಾರ ಸಿನಿಮಾ ತಂಡದಿಂದ 1 ಕೋಟಿ ರೂ. ಪರಿಹಾರವನ್ನು ರಾಕೇಶ್ ಪೂಜಾರಿ ಕುಟುಂಬಕ್ಕೆ ನೀಡಲು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯ ಮಾಡಲಾಗುತ್ತಿದೆ.

ರಾಕೇಶ್ ಪೂಜಾರಿ ಅಭಿಮಾನಿಗಳು ಹಾಗೂ ಕನ್ನಡ ಸಿನಿಮಾ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈವರೆಗೆ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ.

Video viral ಟೆಸ್ಟ್‌ ಕ್ರಿಕೆಟ್‌ ನಿವೃತ್ತಿ ಬೆನ್ನಲ್ಲೇ ವೃಂದಾವನಕ್ಕೆ ಪತ್ನಿ ಜತೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ; ವೈರಲ್ ವಿಡಿಯೋ ನೋಡಿ

TAGGED:RAKESH POOJARY: Kantara Cinema team urged to provide Rs 1 crore compensation to the family of deceased Rakesh Poojary
Share This Article
Facebook Twitter Copy Link Print
Previous Article Video viral ಟೆಸ್ಟ್‌ ಕ್ರಿಕೆಟ್‌ ನಿವೃತ್ತಿ ಬೆನ್ನಲ್ಲೇ ವೃಂದಾವನಕ್ಕೆ ಪತ್ನಿ ಜತೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ; ವೈರಲ್ ವಿಡಿಯೋ ನೋಡಿ
Next Article Health tips ಹೈಬಿಪಿ ಆಗಿದ್ಯಾ?: ಈ ಫುಡ್ ತಿನ್ನಿ ನಾರ್ಮಲ್ ಆಗುತ್ತೆ..!

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?