RAKESH POOJARY: ಮೃತ ರಾಕೇಶ್‌ ಪೂಜಾರಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ಕಾಂತಾರ ಸಿನಿಮಾ ತಂಡಕ್ಕೆ ಒತ್ತಾಯ

newsics.com ಬೆಂಗಳೂರು: ಕಾಮಿಡಿ ಕಿಲಾಡಿಗಳು ಸೀಸನ್-3 ರ ವಿಜೇತ ರಾಕೇಶ್‌ ಪೂಜಾರಿಯವರು ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದು, ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಈ ಬೆನ್ನಲ್ಲೇ ಕಾಂತಾರ ಸಿನಿಮಾ ತಂಡವು ರಾಕೇಶ್‌ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ನಟ ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿದ್ದ ಕಾಂತಾರ ಸಿನಿಮಾ ಭರ್ಜರಿ ಸಕ್ಸಸ್ ಕಂಡಿತ್ತು. ಈ ಸಿನಿಮಾದಲ್ಲಿ ರಾಕೇಶ್ ಪೂಜಾರಿ ಕೂಡ ಅಭಿನಯಿಸಿದ್ದರು. ಸದ್ಯ ಕಾಂತಾರ ಚಾಪ್ಟರ್-1 ರ ಶೂಟಿಂಗ್ ನಡೆಯುತ್ತಿದೆ. ಇಂತಹ ಸಮಯದಲ್ಲೇ ಕಾಂತಾರ ನಟ … Continue reading RAKESH POOJARY: ಮೃತ ರಾಕೇಶ್‌ ಪೂಜಾರಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ಕಾಂತಾರ ಸಿನಿಮಾ ತಂಡಕ್ಕೆ ಒತ್ತಾಯ