Bombs threat ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
newsics.com ಕೋಲ್ಕತ್ತಾ: ಕೋಲ್ಕತ್ತಾದಿಂದ ಮುಂಬೈಗೆ ತೆರಳೋದಕ್ಕೆ ಟೇಕ್ ಆಫ್ ಆಗುವಂತ ಸಂದರ್ಭದಲ್ಲೇ ವಿಮಾನದಲ್ಲಿ ಬಾಬ್ ಇರುವುದಾಗಿ ಬೆದರಿಕೆ ಕರೆ ಬಂದಿದೆ. ಹೀಗಾಗಿ ವಿಮಾನವನ್ನು ಕೂಡಲೇ ಟೇಕ್ ಆಫ್ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಕೋಲ್ಕತ್ತಾದಿಂದ ಮುಂಬೈಗೆ ಹೊರಡಬೇಕಿದ್ದ ಇಂಡಿಗೋ ವಿಮಾನ (6E 5227) ಟೇಕಾಫ್ ಆಗುವ ಮುನ್ನ ಬಾಂಬ್ ಬೆದರಿಕೆ ಬಂದಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್
Copy and paste this URL into your WordPress site to embed
Copy and paste this code into your site to embed