newsics.com ವೃಂದಾವನ: ನಿನ್ನೆಯಷ್ಟೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ ಇಂದು ತಮ್ಮ ಪತ್ನಿ ಅನುಷ್ಕಾ ಶರ್ಮಾ ಜತೆ ಉತ್ತರ ಪ್ರದೇಶದ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ದಂಪತಿಗಳು ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದಿದ್ದಾರೆ. ವೃಂದಾವನದಲ್ಲಿ, ಕೊಹ್ಲಿ ಮತ್ತು ಅನುಷ್ಕಾ ಅವರು ಪ್ರೇಮಾನಂದ್ ಜಿ ಮಹಾರಾಜ್ ಅವರ ಮುಂದೆ ಗೌರವದಿಂದ ಕುಳಿತು ಆಶೀರ್ವಾದ ಪಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ದಂಪತಿಗಳು ಇತ್ತೀಚಿನ ವರ್ಷಗಳಲ್ಲಿ ಆಧ್ಯಾತ್ಮಿಕತೆಯತ್ತ ಹೆಚ್ಚು … Continue reading Video viral ಟೆಸ್ಟ್ ಕ್ರಿಕೆಟ್ ನಿವೃತ್ತಿ ಬೆನ್ನಲ್ಲೇ ವೃಂದಾವನಕ್ಕೆ ಪತ್ನಿ ಜತೆ ಭೇಟಿ ನೀಡಿದ ವಿರಾಟ್ ಕೊಹ್ಲಿ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed