Chat GPT ಗಂಡನ ಬಗ್ಗೆ ಚಾಟ್ ಜಿಪಿಟಿ ಹೇಳಿದ ಮಾತು ಕೇಳಿ ಡಿವೋರ್ಸ್ ಕೊಡಲು ಮುಂದಾದ ಪತ್ನಿ

newsics.com ಗ್ರೀಸ್‌ನ ಮಹಿಳೆಯೊಬ್ಬರು ತಮ್ಮ ಗಂಡನಿಂದ ಬೇರೆಯಾಗಲು ಬಹಳ ವಿಚಿತ್ರವಾದ ಕಾರಣ ನೀಡುವ ಮೂಲಕ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿದ್ದಾರೆ. ಗ್ರೀಸ್ ಮೂಲದ ದಂಪತಿ ಹನ್ನೆರಡು ವರ್ಷಗಳ ಹಿಂದೆ ಮದುವೆಯಾದರು. ಇಬ್ಬರು ಮಕ್ಕಳನ್ನು ಸಹ ಹೊಂದಿದ್ದಾರೆ. ಇದೀಗ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ತನ್ನ ಗಂಡನ ಅಕ್ರಮ ಸಂಬಂಧವನ್ನು ಕಂಡುಹಿಡಿದಿದ್ದೇನೆ ಎಂದು ಹೇಳಿಕೊಂಡು ಮಹಿಳೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದು ಕೇಳಲು ವಿಚಿತ್ರ ಎನಿಸಿದರೂ ಇದೇ ಸತ್ಯ. ಗ್ರೀಸ್ ಮಹಿಳೆ, ಚಾಟ್ ಜಿಪಿಟಿಯಲ್ಲಿ ಒಂದು ಕಪ್ ಕಾಫಿಯಲ್ಲಿ … Continue reading Chat GPT ಗಂಡನ ಬಗ್ಗೆ ಚಾಟ್ ಜಿಪಿಟಿ ಹೇಳಿದ ಮಾತು ಕೇಳಿ ಡಿವೋರ್ಸ್ ಕೊಡಲು ಮುಂದಾದ ಪತ್ನಿ