Minister Dinesh Gundurao ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ನಿರ್ವಹಣೆ

newsics.com ಬೆಂಗಳೂರು: 108 ಆಂಬುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಆಂಬುಲೆನ್ಸ್‌ಗಳನ್ನು ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಮೂರು ತಿಂಗಳ ಒಳಗಾಗಿ 108 ಆಂಬುಲೆನ್ಸ್‌ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು. ಬೆಂಗಳೂರಿನಲ್ಲಿ … Continue reading Minister Dinesh Gundurao ಇನ್ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ನಿರ್ವಹಣೆ