newsics.com
ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿದ ನಂತರ ಪಾಕಿಸ್ತಾನ ಬಂಧಿಸಿದ್ದ ಬಿಎಸ್ ಎಫ್ ಯೋಧ ನನ್ನು ನನ್ನು 20 ದಿನಗಳ ಬಳಿಕ ಬುಧವಾರ ಭಾರತಕ್ಕೆ ಬಿಟ್ಟು ಕಳುಹಿಸಿದೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ಒಂದು ದಿನದ ನಂತರ, ಪಂಜಾಬ್ ನ ಫಿರೋಜ್ ಪುರದಲ್ಲಿ ಕರ್ತವ್ಯದಲ್ಲಿದ್ದ ಬಿಎಸ್ ಎಫ್ ಯೋಧರೊಬ್ಬರು ಅಂತರಾಷ್ಟ್ರೀಯ ಗಡಿ ದಾಟಿದ್ದು, ಇದೇ ವೇಳೆ ಪಾಕಿಸ್ತಾನ ರೇಂಜರ್ ಗಳು ಅವರನ್ನು ವಶಕ್ಕೆ ಪಡೆದಿದ್ದರು. ಸುಮಾರು 20 ದಿನದ ಬಳಿಕ ಪುರ್ನಾಮ್ ಶಾನನ್ನು ಬಿಟ್ಟು ಕಳುಹಿಸಿದ್ದಾರೆ. ಅಟಾರಿ ಗಡಿ ಮೂಲಕ ಯೋಧ ಬಾರತಕ್ಕೆ ವಾಪಸ್ ಆಗಿದ್ದಾರೆ.