Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Colonel Sofiya Qureshi ಸೋಫಿಯಾ ಖುರೇಷಿ ಕುಟುಂಬಸ್ಥರ ಮೇಲೆ ದಾಳಿ ಎಂದು ಫೇಕ್ ಪೋಸ್ಟ್
ದೇಶ

Colonel Sofiya Qureshi ಸೋಫಿಯಾ ಖುರೇಷಿ ಕುಟುಂಬಸ್ಥರ ಮೇಲೆ ದಾಳಿ ಎಂದು ಫೇಕ್ ಪೋಸ್ಟ್

Share
1 Min Read
SHARE

newsics.com

ಬೆಳಗಾವಿ : ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕರ್ನಲ್ ಸೋಫಿಯಾ ಖುರೇಶಿ ಅವರ ಮಾವ ಗೌಸ್ ಬಾಗೇವಾಡಿ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ಸುದ್ದಿಯು ಸಂಪೂರ್ಣ ಸುಳ್ಳು ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಭೀಮಾಶಂಕರ ಗುಳೇದ ಸ್ಪಷ್ಟಪಡಿಸಿದ್ದಾರೆ.

ಅನೀಸ್ ಉದ್ದೀನ್ ಎಂಬ ಕಿಡಿಗೇಡಿಯೊಬ್ಬ ತನ್ನ ‘ಎಕ್ಸ್‌ʼ ಖಾತೆಯಲ್ಲಿ ಕರ್ನಲ್ ಸೋಫಿಯಾ ಖುರೇಷಿ ಗಂಡನ ಮನೆ ಮೇಲೆ‌ ಆರ್‌ಎಸ್‌ಎಸ್‌ ಅಟ್ಯಾಕ್ ಮಾಡಿದೆ ಎಂದು ಪೋಸ್ಟ್ ಮಾಡಿದ್ದಾನೆ. ಕರ್ನಲ್ ಸೋಫಿಯಾ ಅವರ ಫೋಟೋ ಜೊತೆಗೆ, ಮನೆಯೊಂದು ಧ್ವಂಸವಾಗಿರುವ ಯಾವುದೋ ಹಳೆ ಪೋಟೋವನ್ನು ಬಳಸಿಕೊಂಡು ಪೋಸ್ಟ್ ಮಾಡಿದ್ದ. ಅಲ್ಲದೆ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಖುರೇಷಿ ಅವರ ಕುಟುಂಬವನ್ನು ದಿಲ್ಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಬರೆದುಕೊಂಡಿದ್ದ. ದ್ವೇಷಪೂರಿತವಾಗಿದ್ದ ಈ ಪೋಸ್ಟ್ ಸಾಕಷ್ಟು ವೈರಲ್‌ ಆಗಿತ್ತು. ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಚಾರ ಗೊತ್ತಾಗುತ್ತಿದ್ದಂತೆ, ಬೆಳಗಾವಿ ಪೊಲೀಸರು ಸೋಫಿಯಾ ಖುರೇಷಿ ಅವರ ಗಂಡನ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದ ಖುರೇಷಿ ಮಾವನ ಮನೆ ಇದೆ. ಅಲ್ಲಿ ಆರ್‌ಎಸ್‌ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ ಮನೆ ಧ್ವಂಸ ಮಾಡಿದ್ದಾರೆ ಅಂತಾ, ಅವರ ಕುಟುಂಬ ಬೇರೆ ಕಡೆ ಶಿಫ್ಟ್ ಆಗಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಅನಿಸ್ ಉದ್ದೀನ್ ಹಂಚಿಕೊಂಡಿದ್ದ. ಕೂಡಲೇ ಪೋಸ್ಟ್ ಗಮನಕ್ಕೆ ಬರುತ್ತಿದ್ದಂತೆ ಸುಳ್ಳು ಸುದ್ದಿ ಅಂತಾ ನಾನು ಕಮೆಂಟ್ ಮಾಡಿದೆ. ಕೂಡಲೇ ಆತ ಪೋಸ್ಟ್ನ ಡಿಲೀಟ್ ಮಾಡಿದ್ದಾನೆ ಎಂದು ಹೇಳಿದ್ದಾರೆ.

TAGGED:#Colonel #SofiyaQureshi #fake #news #post #police #Belagavi
Share This Article
Facebook Twitter Copy Link Print
Previous Article Fridge Vastu Tips: ಮನೆಯ ಈ ಜಾಗದಲ್ಲಿ ಫ್ರಿಡ್ಜ್ ಇಡಬೇಕಂತೆ
Next Article Viral ತರಗತಿಯಲ್ಲೇ ಮದ್ಯ ಸೇವಿಸಿದ ಶಿಕ್ಷಕರು : ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?