Gang rape ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ! ಚಿತ್ರಹಿಂಸೆ ನೀಡಿ ಹತ್ಯೆ
newsics.com ರಾಮನಗರ: ಮಾತು ಬಾರದ ಮತ್ತು ಕಿವಿ ಕೇಳದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ರಾಮನಗರದ ಬಿಡದಿಯಲ್ಲಿ ನಡೆದಿದೆ. ಕೊಲೆಯಾದ ಬಾಲಕಿಯನ್ನು ಖುಷಿ ಎಂದು ಗುರುತಿಸಲಾಗಿದೆ. ಸುಮಾರು ನಾಲ್ವರು ದುಷ್ಕರ್ಮಿಗಳ ಗುಂಪು, ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಬೆನ್ನು ಮೂಳೆ ಮುರಿದು, ಕತ್ತು ತಿರುಚಿ ಚಿತ್ರಹಿಂಸೆ ಕೊಟ್ಟು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಾಲಕಿಯ ಶವವನ್ನು ರೈಲ್ವೆ ಟ್ರ್ಯಾಕ್ ಬಳಿ ಬಿಸಾಡಿ ಪರಾರಿಯಾಗಿದ್ದಾರೆ. ಬಾಲಕಿಗೆ ಮಾತನಾಡಲು ಬರುತ್ತಿರಲಿಲ್ಲ ಮತ್ತು ಕಿವಿ ಕೇಳುತ್ತಿರಲಿಲ್ಲ … Continue reading Gang rape ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ! ಚಿತ್ರಹಿಂಸೆ ನೀಡಿ ಹತ್ಯೆ
Copy and paste this URL into your WordPress site to embed
Copy and paste this code into your site to embed