Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > News: ನಮಗೆ ಪುರುಷರ ಅಗತ್ಯವಿಲ್ಲವೆಂದು ಮದುವೆಯಾದ ಇಬ್ಬರು ಸ್ನೇಹಿತೆಯರು
ದೇಶ

News: ನಮಗೆ ಪುರುಷರ ಅಗತ್ಯವಿಲ್ಲವೆಂದು ಮದುವೆಯಾದ ಇಬ್ಬರು ಸ್ನೇಹಿತೆಯರು

Share
1 Min Read
SHARE

newsics.com

ಉತ್ತರ ಪ್ರದೇಶ: ಪುರುಷರ ಅಗತ್ಯವಿಲ್ಲವೆಂದು ಇಬ್ಬರು ಸ್ನೇಹಿತೆಯರು ಮದುವೆಯಾಗಿರುವ ಘಟನೆ ಉತ್ತರಪ್ರದೇಶದ ಬದೌನ್‌ನಲ್ಲಿ ನಡೆದಿದೆ.

ತಮ್ಮ ಗಂಡಂದಿರಿಂದ ದ್ರೋಹವಾದಾಗ ಇವರು ಪರಸ್ಪರ ವಿವಾಹವಾಗಲು ನಿರ್ಧರಿಸಿದರು. ಶಿವ ದೇವಾಲಯಕ್ಕೆ ಹೋಗಿ ಪರಸ್ಪರ ಪುಷ್ಪಮಾಲೆ ಧರಿಸಿ ಸಪ್ತಪದಿ ತುಳಿದು ಒಟ್ಟಿಗೆ ಬದುಕಲು ಪ್ರತಿಜ್ಞೆ ಮಾಡಿದರು. ಈ ಇಬ್ಬರೂ ತಮ್ಮ ಜೀವನದುದ್ದಕ್ಕೂ ಗಂಡ ಹೆಂಡತಿಯಂತೆ ಒಬ್ಬರನ್ನೊಬ್ಬರು ಬೆಂಬಲಿಸಿಕೊಂಡು ಬದುಕಲು ನಿರ್ಧರಿಸಿದ್ದಾರೆ

ಮದುವೆಯ ನಂತರ ಸೋನು (ಕಾಲ್ಪನಿಕ ಹೆಸರು) ಪತಿಯಾದರೆ, ರೀಟಾ (ಕಾಲ್ಪನಿಕ ಹೆಸರು) ಹೆಂಡತಿಯಾಗಿದ್ದಾಳೆ. ಸೋನು ಈ ಹಿಂದೆ ಪಶ್ಚಿಮ ದೆಹಲಿಯಲ್ಲಿ ಶಿಶುಪಾಲನಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ರೀಟಾ ಡೆಹ್ರಾಡೂನ್ನ ಭದ್ರತಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಸ್ತುತ ಇಬ್ಬರೂ ಬದೌನ್‌ನಲ್ಲಿದ್ದು, ಮದುವೆ ನಂತರ ಭವಿಷ್ಯದ ಜವಾಬ್ದಾರಿಗಳನ್ನ ನಿರ್ವಹಿಸಲು ಸಜ್ಜಾಗಿದ್ದಾರೆ. ಇಬ್ಬರೂ ತಮ್ಮ ನಿರ್ಧಾರದ ಬಗ್ಗೆ ತಮ್ಮ ಕುಟುಂಬಗಳಿಗೆ ತಿಳಿಸಿದ್ದಾರಂತೆ. ಒಂದು ವೇಳೆ ಕುಟುಂಬಸ್ಥರು ತಮಗೆ ಬೆಂಬಲ ನೀಡಿದ್ರೆ ಉತ್ತಮ ಜೀವನ ನಡೆಸುವುದಾಗಿ ತಿಳಿಸಿದ್ದಾರೆ.

Vijayalakshmi Darshan ದುಬಾರಿ ಸ್ಕಾರ್ಫ್‌ ಹಾಕಿ ಕಂಗೊಳಿಸಿದ ವಿಜಯಲಕ್ಷ್ಮೀ ದರ್ಶನ್: ಇದರ ಬೆಲೆಯಲ್ಲಿ ಮೊಬೈಲ್ ಬರತ್ತೆ!

TAGGED:News: Two friends who got married because they didn't need men
Share This Article
Facebook Twitter Copy Link Print
Previous Article Vijayalakshmi Darshan ದುಬಾರಿ ಸ್ಕಾರ್ಫ್‌ ಹಾಕಿ ಕಂಗೊಳಿಸಿದ ವಿಜಯಲಕ್ಷ್ಮೀ ದರ್ಶನ್: ಇದರ ಬೆಲೆಯಲ್ಲಿ ಮೊಬೈಲ್ ಬರತ್ತೆ!
Next Article ಇದು ಕಪಿಚೇಷ್ಟೆಯಲ್ಲ, ಈ ರೆಸ್ಟೋರೆಂಟ್‌ನಲ್ಲಿ ಕೋತಿಗಳೇ ವೇಯ್ಟರ್ಸ್! ನಂಬಲಾಗ್ತಿಲ್ವಾ, ಫೋಟೋಸ್ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?