Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ

newsics.com ಹಾಸನ: ಕೊಡಗು ಭೂಕುಸಿತ ಅವಲೋಕನಕ್ಕೆಂದು ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾ‌ರ್ ಮೃತಪಟ್ಟ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದಾಗ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್‌ ಕುಮಾ‌ರ್ ಎಂಬಾತ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಪ್ರಕರಣದ ಆರೋಪಿ ಎನ್ನಲಾದ ಸಂಪತ್ ಕುಮಾರ್‌ನ ಶವ ಈಗ ಹಾಸನದಲ್ಲಿ ಪತ್ತೆಯಾಗಿರುವುದು ಹಲವು … Continue reading Sampath found dead ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಶವವಾಗಿ ಪತ್ತೆ, ಕೊಲೆ ಶಂಕೆ