newsics.com
ಬೆಂಗಳೂರು: ಸಾಮಾನ್ಯವಾಗಿ ಚಿನ್ನ ಎಂದರೆ ಹೆಣ್ಣು ಮಕ್ಕಳಿಗೆ ಬಹಳ ಅಚ್ಚುಮೆಚ್ಚು.ಯಾವುದೇ ಶುಭ ಸಮಾರಂಭವಿದ್ದರೂ ಮನೆಯಲ್ಲಿ ಚಿನ್ನದ ಖರೀದಿ ಜೋರಾಗಿ ನಡೆಯುತ್ತದೆ. ಹೀಗಾಗಿಯೇ ಚಿನ್ನ, ಬೆಳ್ಳಿಗೆ ಬೇಡಿಕೆ ಹೆಚ್ಚಿದೆ. ಇದೀಗನಿನ್ನೆ, ಮೊನ್ನೆ ಇಳಿದಿದ್ದ ಚಿನ್ನದ ಬೆಲೆ ಇವತ್ತು ತುಸು ಏರಿಕೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 88,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 96,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,790 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 88,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,790 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 96,060 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 979 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ
ಬೆಂಗಳೂರು: 88,050 ರೂ, ಚೆನ್ನೈ: 88,050 ರೂ, ಮುಂಬೈ: 88,050 ರೂ,ದೆಹಲಿ: 88,200 ರೂ, ಕೋಲ್ಕತಾ: 88,050 ರೂ, ಕೇರಳ: 88,050 ರೂ, ಅಹ್ಮದಾಬಾದ್: 88,100 ರೂ, ಜೈಪುರ್: 88,200 ರೂ, ಲಕ್ನೋ: 88,200 ರೂ, ಭುವನೇಶ್ವರ್: 88,050 ರೂ