Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ತರಗತಿಯಲ್ಲೇ ಮದ್ಯ ಸೇವಿಸಿದ ಶಿಕ್ಷಕರು : ವೈರಲ್ ವಿಡಿಯೋ ನೋಡಿ
ವೈರಲ್

Viral ತರಗತಿಯಲ್ಲೇ ಮದ್ಯ ಸೇವಿಸಿದ ಶಿಕ್ಷಕರು : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉತ್ತರ ಪ್ರದೇಶ: ಶಿಕ್ಷಕರು ಎಂದರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಇವರಂತೆ ನಾನೂ ಕೂಡ ಆಗ್ಬೇಕು ಅಂತ ಅನಿಸುವ ಹಾಗಿರಬೇಕು. ಶಿಕ್ಷಕರು ಯಾವಾಗಲೂ ವಿದ್ಯಾರ್ಥಿಗಳ ಜೀವನ ರೂಪಿಸುವ ಶಕ್ತಿಯಾಗಿರಬೇಕು. ಬದಲಾಗಿ ವಿದ್ಯಾರ್ಥಿಗಳ ಹಾದಿ ತಪ್ಪಿಸಿ ಅವರ ಭವಿಷ್ಯವನ್ನು ಹಾಳು ಮಾಡುವಂತಿರಬಾರದು. ಆದರೆ ಇಲ್ಲಿ ನಡೆದ ಒಂದು ಘಟನೆ ನೋಡಿದರೆ ಇಂಥಾಶಿಕ್ಷಕರೂ ಇರ್ತಾರಾ ಅನಿಸಿಬಿಡುತ್ತದೆ.

ಇಬ್ಬರು ಶಿಕ್ಷಕರು ತರಗತಿಯ ಕೋಣೆಯೊಳಗೆ ಮದ್ಯ ಸೇವಿಸಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಬ್ಲಾಕ್‌ನ ಫಯ್ಯಾಜ್‌ನಗರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.

ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ್ ಕುಮಾರ್ ಮತ್ತು ಹತ್ತಿರದ ಸುತಾರಿ ಗ್ರಾಮದ ಶಾಲೆಯ ಮತ್ತೊಬ್ಬ ಮುಖ್ಯೋಪಾಧ್ಯಾಯ ಅನುಪಾಲ್ ಅವರು ಪ್ರತಿದಿನ ಮಕ್ಕಳ ಎದುರಿನಲ್ಲೇ ಶಾಲಾ ಆವರಣದಲ್ಲಿ ಒಟ್ಟಾಗಿ ಮದ್ಯ ಸೇವಿಸುತ್ತಿದ್ದರು ಎನ್ನಲಾಗಿದೆ.

ಶಿಕ್ಷಕರಿಬ್ಬರು ತರಗತಿಯ ಕೋಣೆಯೊಳಗೆ ಕುಡಿಯುತ್ತಿರುವುದನ್ನು ಗ್ರಾಮಸ್ಥರು ವಿಡಿಯೋ ಚಿತ್ರೀಕರಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಇಬ್ಬರು ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ತರಗತಿಯ ಕೋಣೆಯಲ್ಲಿ ಮೇಜಿನ ಮೇಲೆ ಮದ್ಯ ಸುರಿದುಕೊಂಡು ಸೇವಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ.

https://x.com/INCUttarPradesh/status/1922252203332444640?ref_src=twsrc%5Etfw%7Ctwcamp%5Etweetembed%7Ctwterm%5E1922252203332444640%7Ctwgr%5E292918356eb615add8ca23e57a0f36bc0f27d9b5%7Ctwcon%5Es1_c10&ref_url=https%3A%2F%2Fkannadadunia.com%2Fshameful-act-in-uttar-pradesh-teachers-drunk-and-thrashed-in-class%2F

TAGGED:#viral #video #teachers #drinks #socialmedia
Share This Article
Facebook Twitter Copy Link Print
Previous Article Colonel Sofiya Qureshi ಸೋಫಿಯಾ ಖುರೇಷಿ ಕುಟುಂಬಸ್ಥರ ಮೇಲೆ ದಾಳಿ ಎಂದು ಫೇಕ್ ಪೋಸ್ಟ್
Next Article russian woman praises indian army ಭಾರತೀಯ ಸೇನೆಯನ್ನು ಹಾಡಿ ಹೊಗಳಿದ ರಷ್ಯಾದ ಮಹಿಳೆ: ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?