Viral ತರಗತಿಯಲ್ಲೇ ಮದ್ಯ ಸೇವಿಸಿದ ಶಿಕ್ಷಕರು : ವೈರಲ್ ವಿಡಿಯೋ ನೋಡಿ
newsics.com ಉತ್ತರ ಪ್ರದೇಶ: ಶಿಕ್ಷಕರು ಎಂದರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಇವರಂತೆ ನಾನೂ ಕೂಡ ಆಗ್ಬೇಕು ಅಂತ ಅನಿಸುವ ಹಾಗಿರಬೇಕು. ಶಿಕ್ಷಕರು ಯಾವಾಗಲೂ ವಿದ್ಯಾರ್ಥಿಗಳ ಜೀವನ ರೂಪಿಸುವ ಶಕ್ತಿಯಾಗಿರಬೇಕು. ಬದಲಾಗಿ ವಿದ್ಯಾರ್ಥಿಗಳ ಹಾದಿ ತಪ್ಪಿಸಿ ಅವರ ಭವಿಷ್ಯವನ್ನು ಹಾಳು ಮಾಡುವಂತಿರಬಾರದು. ಆದರೆ ಇಲ್ಲಿ ನಡೆದ ಒಂದು ಘಟನೆ ನೋಡಿದರೆ ಇಂಥಾಶಿಕ್ಷಕರೂ ಇರ್ತಾರಾ ಅನಿಸಿಬಿಡುತ್ತದೆ. ಇಬ್ಬರು ಶಿಕ್ಷಕರು ತರಗತಿಯ ಕೋಣೆಯೊಳಗೆ ಮದ್ಯ ಸೇವಿಸಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಬ್ಲಾಕ್‌ನ ಫಯ್ಯಾಜ್‌ನಗರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ … Continue reading Viral ತರಗತಿಯಲ್ಲೇ ಮದ್ಯ ಸೇವಿಸಿದ ಶಿಕ್ಷಕರು : ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed