Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Mango ಒಂದು ಮಾವಿನ ಹಣ್ಣಿನ ಬೆಲೆ ₹10 ಸಾವಿರ – ಲಕ್ಷಗಟ್ಟಲೆ ಮೌಲ್ಯ ಈ ಹಣ್ಣಿಗೆ ಏಕೆ ಇದೆ?
ಕರ್ನಾಟಕ

Mango ಒಂದು ಮಾವಿನ ಹಣ್ಣಿನ ಬೆಲೆ ₹10 ಸಾವಿರ – ಲಕ್ಷಗಟ್ಟಲೆ ಮೌಲ್ಯ ಈ ಹಣ್ಣಿಗೆ ಏಕೆ ಇದೆ?

Share
1 Min Read
SHARE

newsics.com

ಧಾರವಾಡ: ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಪ್ರದರ್ಶನ ಧಾರವಾಡದಲ್ಲಿ ನಡೆಯುತ್ತಿದೆ. ಧಾರವಾಡ ತೋಟಗಾರಿಕೆ ಇಲಾಖೆಯ ಮಾವು ಮೇಳದಲ್ಲಿ ಪ್ರದರ್ಶನದಲ್ಲಿ ಜಪಾನಿನ ಮಿಯಾ ಜಾಕಿ ಎಂಬ ಒಂದು ಮಾವು ಕೂಡ ಇದೆ.

ಮಾವು ಮಾರಾಟ ಮೇಳದಲ್ಲಿ ಸುಮಾರು 30 ಜನ ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇದು ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ.

ಈ ಒಂದು ಮಿಯಾ ಜಾಕಿ ಮಾವಿನ ಹಣ್ಣಿಗೆ 10 ಸಾವಿರ ರೂಪಾಯಿ ಬೆಲೆ ಆಗಿದೆ. ಕೆಜಿಗೆ ಕೇಜಿಗೆ 2.7 ಲಕ್ಷ ರೂಪಾಯಿ ಬೆಲೆಯಾಗಿದೆ. ಧಾರವಾಡ ಕಲಕೇರಿ ಗ್ರಾಮದಲ್ಲಿ ಪ್ರಮೋದ ಗಾಂವಕರ್ ಎಂಬ ರೈತ ಮಿಯಾ ಜಾಕಿ ಹಣ್ಣನ್ನು ಬೆಳೆದಿದ್ದಾರೆ.

ಕಳೆದ ನಾಲ್ಕು ವರ್ಷದಿಂದ ಕೇವಲ 4 ರಿಂದ 5 ಮಾವು ಬಿಡುತಿದ್ದ ಮಿಯಾ ಜಾಕಿ ಮರ, ಈ ವರ್ಷ ಬಂಪರ್ ಬೆಳೆ ನೀಡಿದೆ. 25 ಮಿಯಾ ಜಾಕಿ ಮಾವು ಬಿಟ್ಟಿದೆ. ಆ ಮೂಲಕ ಒಂದೇ ಮಾವಿನ ಮರದಿಂದ ಮಾಲೀಕ ಭರ್ಜರಿ ಲಾಭ ಮಾಡಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ, ಮಾವು ಒಂದು ಪ್ರಮುಖ ಬೆಳೆಯಾಗಿದ್ದು ಒಟ್ಟು 29610 ಎಕರೆಗಳಲ್ಲಿ ಸುಮಾರು 8881 ರೈತರು ಮಾವು ಬೆಳೆಯುತ್ತಿದ್ದಾರೆ.

TAGGED:#mango #daravada #costly #MiaJackie #season
Share This Article
Facebook Twitter Copy Link Print
Previous Article ಕೆನಡಾದ ವಿದೇಶಾಂಗ ಸಚಿವೆಯಾಗಿ ಭಾರತ ಮೂಲದ ಅನಿತಾ ಆನಂದ್ ನೇಮಕ
Next Article China’s Tiandu moon mission ಹಗಲಲ್ಲೇ ಚಂದ್ರನಿಗೆ ಚೀನಾ ಟಾರ್ಚ್!

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?