Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ
ದೇಶ

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ

Share
1 Min Read
SHARE

newsics.com

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಎಂಬಾತ ಮೊಟ್ತೆ ಎಸೆದಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿ ಎನ್ನಲಾದ ಸಂಪತ್ ಕುಮಾರ್ ನ ಶವ ಹಾಸನದಲ್ಲಿ ಪತ್ತೆಯಾಗಿದೆ.

ಇತ್ತ ಕಾರು ಪತ್ತೆಯಾದ ಬಗ್ಗೆ ಸ್ಥಳೀಯರು ಯಸಳೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದರು. ಆದರೆ ಈಗ ಸಂಪತ್ ಕುಮಾರ್ ಮೃತದೇಹ ಕಲ್ಲಹಳ್ಳಿ ಬಳಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಶವವನ್ನು ಕಾರಿನಲ್ಲಿ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

TAGGED:#hasana #case #murder #deadbody #police
Share This Article
Facebook Twitter Copy Link Print
Previous Article Rain Alert ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ
Next Article Pralhad Joshi ಇ-ಕಾಮರ್ಸ್ ತಾಣಗಳಲ್ಲಿ ಪಾಕ್ ಸಂಬಂಧಿತ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ – ಪ್ರಲ್ಹಾದ್ ಜೋಶಿ ಎಚ್ಚರಿಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?