Drone flying banned ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧ

newsics.com ಮೈಸೂರು: ಭದ್ರತೆಯ ದೃಷ್ಟಿಯಿಂದ ವಿಶ್ವವಿಖ್ಯಾತ ಮೈಸೂರು ಅಂಬಾವಿಲಾಸ ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಭದ್ರತೆ ಹಿನ್ನೆಲೆ ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಿ ಅರಮನೆ ಆಡಳಿತ ಮಂಡಳಿಯು ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅರಮನೆಯ ನಾಲ್ಕು ಪ್ರಮುಖ ದ್ವಾರಗಳಲ್ಲಿ ಪ್ರಕಟಣೆ ಫಲಕ ಹಾಕಲಾಗಿದೆ. ದೇಶಾದ್ಯಂತ ಭದ್ರತೆ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಲಾಗಿದ್ದು, … Continue reading Drone flying banned ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧ