Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate Today ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್ ಟೈಮ್- ಬಂಗಾರದ ಬೆಲೆಯಲ್ಲಿ ಇಳಿಕೆ
ದೇಶ

Gold Rate Today ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್ ಟೈಮ್- ಬಂಗಾರದ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com

ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ, ಅಮೆರಿಕ-ಚೀನಾದ ನಡುವಿನ ವ್ಯಾಪಾರ ಬಿಕ್ಕಟ್ಟು ಚಿನ್ನದ ಮೇಲೆ ನೇರ ಪರಿಣಾಮ ಬೀರಿತ್ತು. ಹಾಗಾಗಿ ಪ್ರತಿದಿನ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ಗಗನಮುಖಿಯಾಗಿರುವ ಬಂಗಾರದ ದರ ಆಭರಣಕೊಳ್ಳ ಬಯಸುವವರಿಗಂತೂ ಹೈರಾಣಾಗುವಂತೆ ಮಾಡಿದೆ.ಬಂಗಾರದ ದರವಂತೂ ದಿನಗಳೆದಂತೆ ಕೈಗೆಟುಕದ ಹಾಗೆ ಆಗಸದಲ್ಲಿ ಏರುತ್ತಲೇ ಇದೆ. ಆದರೆ ಸಮಾಧಾನಕರ ಸಂಗತಿ ಎಂದರೆ ನಿನ್ನೆಗೆ ಹೋಲಿಸಿದರೆ ಇಂದು ಬಂಗಾರ ಹಾಗೂ ಬೆಳ್ಳಿ ಇವೆರಡರ ದರಗಳಲ್ಲೂ ಕುಸಿತವಾಗಿದೆ.

ಇಂದಿನ 22 ಕ್ಯಾರಟ್ ಚಿನ್ನದ ಬೆಲೆ

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,045 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,610 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 9,393 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 56,360 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 68,880 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 75,144 ಆಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 86,100 ರೂಪಾಯಿ, ಮುಂಬೈ: 86,100 ರೂಪಾಯಿ, ನವದೆಹಲಿ: 86,250 ರೂಪಾಯಿ, ಕೋಲ್ಕತ್ತಾ: 86,100 ರೂಪಾಯಿ, ಬೆಂಗಳೂರು: 86,100 ರೂಪಾಯಿ, ಹೈದರಾಬಾದ್: 86,100 ರೂಪಾಯಿ, ವಡೋದರಾ: 86,150, ಅಹಮದಾಬಾದ್: 86,100 ರೂಪಾಯಿ

ದೇಶದಲ್ಲಿಂದು ಬೆಳ್ಳಿ ಬೆಲೆ

ಇನ್ನು ಬೆಳ್ಳಿಯೂ ಸಹ ಚಿನ್ನದಂತೆ ಹೆಚ್ಚಾಗಿ ಖರೀದಿಸಲ್ಪಡುವ ಮತ್ತೊಂದು ಆಕರ್ಷಕ ಲೋಹವಾಗಿದೆ. ಚಿನ್ನದ ಜೊತೆಯಲ್ಲಿಂದು ಬೆಳ್ಳಿ ದರದಲ್ಲಿಯೂ ಕುಸಿತ ಕಂಡು ಬಂದಿದೆ. 1 ಕೆಜಿ ಬೆಳ್ಳಿ ದರದಲ್ಲಿ 900 ರೂಪಾಯಿ ಇಳಿಕೆಯಾಗಿದೆ.
10 ಗ್ರಾಂ: 970 ರೂಪಾಯಿ
100 ಗ್ರಾಂ: 9,700 ರೂಪಾಯಿ
1,000 ಗ್ರಾಂ: 97,000 ರೂಪಾಯಿ

TAGGED:#gold #silver #todayrate #goodnews #state
Share This Article
Facebook Twitter Copy Link Print
Previous Article Rajnath Singh ಯೋಧರ ಪರಾಕ್ರಮವನ್ನು ಕೊಂಡಾಡಿದ ರಾಜನಾಥ್ ಸಿಂಗ್
Next Article Chaitra Kundapura responds to her father’s allegation ಎರಡು ಕ್ವಾರ್ಟರ್ ಕೊಟ್ಟವ್ರೇ ನಮ್ಮಪ್ಪಂಗೆ ದೇವರು! ತಂದೆಯ ಆರೋಪಕ್ಕೆ ಪ್ರತಿಕ್ರಿಯಿಸಿದ ಚೈತ್ರಾ ಕುಂದಾಪುರ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?