Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rain Alert ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ
ದೇಶ

Rain Alert ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

Share
1 Min Read
SHARE

newsics.com

ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದ ವಿವಿಧ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಕರ್ನಾಟಕ ಮತ್ತು ಮಹಾರಾಷ್ಟ್ರದ ಹೆಚ್ಚಿನ ಪ್ರದೇಶಗಳಲ್ಲಿ ಇಂದಿನಿಂದ ಮೇ 16, 2025 ರವರೆಗೆ ಮಳೆ ಎಚ್ಚರಿಕೆ ನೀಡಲಾಗಿದೆ. ಇಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗುಜರಾತ್ ಮತ್ತು ಸೌರಾಷ್ಟ್ರದಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೀದರ್, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗಾ, ಯಾದಗಿರಿ ಜಿಲ್ಲೆಗಳಿಗೆ ಭಾರೀ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ‌ಮಳೆಯ ಅಲರ್ಟ್ ಇದೆ. ವರುಣ ಆರ್ಭಟ ಮಾಡುವ ಸಂದರ್ಭ ಇರುವುದರಿಂದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಆಗಲಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ – ಐವರು ಸಜೀವ ದಹನ
Next Article ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?