Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Press Council ಇನ್ಮುಂದೆ ಯಾವುದೇ ಸಂಸ್ಥೆ ‘ಪ್ರೆಸ್ ಕೌನ್ಸಿಲ್’ ಪದ, ಚಿಹ್ನೆ ಮತ್ತು ಲಾಂಛನ ಬಳಕೆ ಮಾಡುವುದು ನಿಷೇಧ
ದೇಶ

Press Council ಇನ್ಮುಂದೆ ಯಾವುದೇ ಸಂಸ್ಥೆ ‘ಪ್ರೆಸ್ ಕೌನ್ಸಿಲ್’ ಪದ, ಚಿಹ್ನೆ ಮತ್ತು ಲಾಂಛನ ಬಳಕೆ ಮಾಡುವುದು ನಿಷೇಧ

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ, ‘ಪ್ರೆಸ್ ಕೌನ್ಸಿಲ್’ ಪದ, ಚಿಹ್ನೆ, ಲಾಂಛನವನ್ನು ಬೇರೆ ಯಾವುದೇ ಸಂಸ್ಥೆ ಬಳಕೆ ಮಾಡುವುದು ಅನುಚಿತ ಬಳಕೆಯ ತಡೆಗಟ್ಟುವಿಕೆ ಕಾಯ್ದೆ Act, 1950 ರ ಪ್ರಕಾರ ಉಲ್ಲಂಘನೆಯಾಗುತ್ತದೆ ಎಂದು ಕೇಂದ್ರ ಕಾನೂನು ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಶಾಸನಬದ್ಧ ಸಂಸ್ಥೆಯಾಗಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಸಂರಕ್ಷಿಸುವ ಮತ್ತು ನಿರ್ವಹಿಸುವ ಸಂಬಂಧ ಪ್ರೆಸ್ ಕೌನ್ಸಿಲ್ ಆಕ್ಟ್ 1978 ರ ಅಡಿಯಲ್ಲಿ ಈ ಸಂಸ್ಥೆಯನ್ನು ನವದೆಹಲಿಯ ಲೋಧಿ ರಸ್ತೆಯ ಸಿಜಿಒ ಸಂಕೀರ್ಣದ ಸೂಚನಾ ಭವನದಲ್ಲಿ ಸ್ಥಾಪಿಸಲಾಗಿದೆ. ಇದು ಯಾವುದೇ ರಾಜ್ಯ ಶಾಖೆಯನ್ನು ಹೊಂದಿಲ್ಲ ಮತ್ತು ಅದರ ಪರವಾಗಿ ಕಾರ್ಯ ನಿರ್ವಹಿಸಲು ಇತರೆ ಯಾವುದೇ ಸಂಸ್ಥೆಯನ್ನು ಅಧಿಕೃತಗೊಳಿಸಿರುವುದಿಲ್ಲ ಅಥವಾ ರಚಿಸಿರುವುದಿಲ್ಲ.

ಇತರ ಪತ್ರಿಕಾ ಸಂಸ್ಥೆಗಳಿಂದ “ಪ್ರೆಸ್ ಕೌನ್ಸಿಲ್” ಪದವನ್ನು ಬಳಸಿಕೊಂಡಿರುವ ನಿದರ್ಶನಗಳಿದ್ದು, ಇದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಸಾಂಸ್ಥಿಕ ಮೌಲ್ಯವವನ್ನು ಕಳೆದುಕೊಂಡಿರುವುದು ಮಾತ್ರವಲ್ಲದೇ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವಿಶಿಷ್ಟ ಡೊಮೇನ್ ಮತ್ತು ಶೀರ್ಷಿಕೆಯನ್ನು ಉಲ್ಲಂಘಿಸಿದಂತಾಗುವುದು.

“ಪ್ರೆಸ್ ಕೌನ್ಸಿಲ್” ಅಥವಾ ಅದರ ಹಿಂದಿ ಸಮಾನವಾದ ‘ಭಾರತೀಯ ಪ್ರೆಸ್ ಪರಿಷತ್’ ಅನ್ನು ಬಳಸಿಕೊಂಡು ಯಾವುದೇ ಸ್ಥಳೀಯ ಅಥವಾ ಸರ್ಕಾರಿ ಸಂಘ/ಸಂಸ್ಥೆಯ ನೋಂದಣಿಯನ್ನು ನಿಷೇಧಿಸಲು/ ಸರಿಪಡಿಸಲು ಅಗತ್ಯ ಸಲಹೆಯನ್ನು ಮಾತ್ರ ನೀಡಬಹುದಾಗಿದೆ.

TAGGED:organization #prohibited #word #symbol #logo #PressCouncil
Share This Article
Facebook Twitter Copy Link Print
Previous Article ಮಣಿಪುರದ ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಎನ್ಕೌಂಟರ್: 10 ಉಗ್ರರ ಹತ್ಯೆ
Next Article ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ – ಐವರು ಸಜೀವ ದಹನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?