newsics.com ಬೆಂಗಳೂರು: ರಾಜ್ಯದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಇದೀಗ ಪ್ರಖ್ಯಾತ ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ ಗುರೂಜಿ ದೂರು ದಾಖಲಿಸಿದ್ದಾರೆ. ಈ ದೂರಿನ ಸಂಬಂಧ ಪೊಲೀಸರು ಕೃಷ್ಣಮೂರ್ತಿ(A1) ಹಾಗೂ ದಿವ್ಯಾ ವಸಂತ (A2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕೋರ್ಟ್ನಿಂದ ತಡೆಯಾಜ್ಞೆ ತಂದರೂ ನಿಮ್ಮ ಸೆ… ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ … Continue reading Divya Vasant blackmails Anand Guruji ನಿಮ್ಮ ಖಾಸಗಿ ವಿಡಿಯೋ ನನ್ನ ಬಳಿ ಇದೆ… ಆನಂದ್ ಗುರೂಜಿಗೆ ದಿವ್ಯಾ ವಸಂತ್ ಬ್ಲ್ಯಾಕ್‌ಮೇಲ್, ಕೇಸ್ ದಾಖಲು
Copy and paste this URL into your WordPress site to embed
Copy and paste this code into your site to embed