Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Temple run ಬಿಸಿ ಬಿಸಿ ಚರ್ಚೆ ನಡುವೆಯೇ ಗಂಡನ ಜತೆ ಚೈತ್ರಾ ಕುಂದಾಪುರ ಟೆಂಪಲ್ ರನ್
ಕರ್ನಾಟಕಪ್ರಮುಖಮನರಂಜನೆ

Temple run ಬಿಸಿ ಬಿಸಿ ಚರ್ಚೆ ನಡುವೆಯೇ ಗಂಡನ ಜತೆ ಚೈತ್ರಾ ಕುಂದಾಪುರ ಟೆಂಪಲ್ ರನ್

Share
2 Min Read
SHARE

newsics.com

ʻಬಿಗ್‌ ಬಾಸ್‌ ಕನ್ನಡ ಸೀಸನ್‌ 11ರʼ ಸ್ಪರ್ಧಿ ಚೈತ್ರಾ ಕುಂದಾಪುರ ಈಗ ಭಾರೀ ಸುದ್ದಿಯಲ್ಲಿದ್ದಾರೆ.

ಚೈತ್ರಾ ಅವರ ತಂದೆ ಬಾಲಕೃಷ್ಣ ನಾಯ್ಕ್‌ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ. ತಂದೆಯ ಒಂದೊಂದು ಹೇಳಿಕೆಗೂ ಚೈತ್ರಾ ಕುಂದಾಪುರ ಕೂಡ ಕೌಂಟರ್‌ ಕೊಡುತ್ತಿದ್ದಾರೆ.

ಸದ್ಯ ಈ ವಿಚಾರವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳಾಗುತ್ತಿವೆ.

ಈ ಮಧ್ಯೆ ಪತಿ ಶ್ತೀಕಾಂತ್ ಕಶ್ಯಪ್ ಜತೆ ಚೈತ್ರಾ ಕುಂದಾಪುರ ಟೆಂಪಲ್‌ ರನ್‌ ಆರಂಭಿಸಿದ್ದಾರೆ.
ಬಿಗ್‌ ಬಾಸ್‌ʼ ಸ್ಪರ್ಧಿ ಹಾಗೂ ʻಫೈರ್‌ ಬ್ರ್ಯಾಂಡ್‌ʼ ಭಾಷಣಗಾರ್ತಿ ಎಂದೇ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರ ಮೇಲೆ ಹೆತ್ತ ತಂದೆಯೇ ಸಾಲು ಸಾಲು ಆರೋಪಗಳನ್ನು ಮಾಡುತ್ತಿರುವುದು ಭಾರೀ‌ ವಿವಾದವನ್ನೇ ಸೃಷ್ಟಿಸಿದೆ.

ಚೈತ್ರಾ ಕೂಡ ತಂದೆಯ ಆರೋಪಗಳಿಗೆ ಸೋಶಿಯಲ್‌ ಮೀಡಿಯಾ ಮೂಲಕವೇ ತಿರುಗೇಟು ಕೊಡುತ್ತಿದ್ದಾರೆ. ಹೀಗಾಗಿ ಈ ವಿಚಾರ ಸೊಶಿಯಲ್‌ ಮೀಡಿಯಾದಲ್ಲಿ ತೀವ್ರ ಚರ್ಚೆಯಾಗುತ್ತಿದೆ.
ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್‌ ಅವರು ಮಗಳ ವಂಚನೆ ಬಗ್ಗೆ ಎಳೆಎಳೆಯಾಗಿ ಮಾಧ್ಯಮಗಳ ಮುಂದೆ ಮಾಹಿತಿ ಬಿಚ್ಚಿಡುತ್ತಿದ್ದರೆ, ಅತ್ತ ಚೈತ್ರಾ ಕುಂದಾಪುರ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ತಂದೆಯ ಆರೋಪಗಳಿಗೆಲ್ಲಾ ಕೌಂಟರ್‌ ಕೊಡುತ್ತಿದ್ದಾರೆ.

ʻಎರಡು ಕ್ವಾಟರ್‌ ಕೊಟ್ರೆ ನಾನೇ ದೇವರುʼ ಎನ್ನುವ ಕುಡುಕ ತಂದೆ ಎಂದು ಚೈತ್ರಾ ಬರೆದುಕೊಂಡಿದ್ದರು. ಈ ಮಾತನ್ನು ʻಸಾಬೀತು ಮಾಡಲಿʼ ಎಂದು ಅವರ ತಂದೆ ಬಾಲಕೃಷ್ಣ ನಾಯ್ಕ್‌ ಚೈತ್ರಾಗೆ ಸವಾಲು ಹಾಕಿದ್ದಾರೆ.

ಈ ಬಿಸಿ-ಬಿಸಿ ಚರ್ಚೆ ಮಧ್ಯೆಯೇ ಗಂಡ ಶ್ರೀಕಾಂತ್‌ ಕಶ್ಯಪ್‌ ಜತೆ ಚೈತ್ರಾ ಕುಂದಾಪುರ ಪೊಳಲಿಯ ಅಮ್ಮ ರಾಜರಾಜೇಶ್ವರಿ ಮತ್ತು ಭದ್ರಕಾಳಿಯ ಪುಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ.

ಈ ಕುರಿತು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಫೋಟೋ ಕೆಳಗೆ, ಕಳೆದ ಶುಕ್ರವಾರ ಬ್ರಾಹ್ಮೀ ದುರ್ಗಾಪರಮೇಶ್ವರಿಯ ಸಾನ್ನಿಧ್ಯದಲ್ಲಿ ಸಪ್ತಪದಿ ತುಳಿದಿದ್ದೆವು. ಈ ಶುಭ ಶುಕ್ರವಾರ ಪೊಳಲಿಯ ಅಮ್ಮ ರಾಜರಾಜೇಶ್ವರಿ ಮತ್ತು ಭದ್ರಕಾಳಿಯ ಪುಣ್ಯ ಕ್ಷೇತ್ರದಲ್ಲಿ ಜತೆಯಾಗಿ.. ಖುಷಿಯಾಗಿ..” ಎಂದು ಕ್ಯಾಪ್ಶನ್‌ ಬರೆದುಕೊಂಡಿದ್ದಾರೆ.

ಇಷ್ಟೆಲ್ಲ ವಿವಾದಕ್ಕೊಳಗಾಗಿದ್ದರೂ ಚೈತ್ರಾ ಮೇಲೆ ಅವರ ಅಭಿಮಾನಿಗಳ ಪ್ರೀತಿ ಕಡಿಮೆಯಾಗಿಲ್ಲ. ಇಷ್ಟು ದಿನ ಪಟ್ಟ ಕಷ್ಟಗಳು ಕೊನೆಯಾಗಲಿ. ಮುಂದಿನ ನಿಮ್ಮ ಜೀವನದಲ್ಲಿ ಸದಾ ನಗುವೇ ತುಂಬಿರಲಿ. ನವ ಜೋಡಿ ಹೀಗೆ ನೂರ್ಕಾಲ ಸುಖವಾಗಿ ಬಾಳಿ ಎಂದೆಲ್ಲಾ ಫ್ಯಾನ್ಸ್ ಹೇಳಿದ್ದಾರೆ.

Astrologer arrested ಪ್ರೇತಾತ್ಮ ಓಡಿಸಿ ಮದುವೆಯಾಗುವಂತೆ ಮಾಡುವುದಾಗಿ ಮಹಿಳಾ ಪೊಲೀಸ್‌ಗೆ ವಂಚನೆ: ಜ್ಯೋತಿಷಿ ಬಂಧನ

Gold Price ಈ ತಿಂಗಳ ಅಂತ್ಯದೊಳಗೆ ಇನ್ನಷ್ಟು ಕುಸಿಯಲಿದೆ ಚಿನ್ನದ ಬೆಲೆ?

Scientists’ revolutionary research ವಿಜ್ಞಾನಿಗಳ ಕ್ರಾಂತಿಕಾರಿ ಸಂಶೋಧನೆ, ನಾಯಿಗಳ ನೆರವಿನಿಂದ ಕ್ಯಾನ್ಸರ್ ಪತ್ತೆ!

TAGGED:Chaitra Kundapur Temple Run with her husband amidst heated debate
Share This Article
Facebook Twitter Copy Link Print
Previous Article Bengaluru’s longest skywalk ಇನ್ನೊಂದು ವರ್ಷದಲ್ಲಿ ನಿರ್ಮಾಣವಾಗಲಿದೆ ಬೆಂಗಳೂರಿನ ಅತಿ ಉದ್ದದ ಸ್ಕೈವಾಕ್… ಎಲ್ಲಿರಲಿದೆ ಇದು?
Next Article ರೈತನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು ಶವ ನದಿಗೆಸೆದ ಪತ್ನಿ, ಮಕ್ಕಳು!

Popular Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

You Might Also Like

ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?