newsics.com ಹೈದರಾಬಾದ್: ತೆಲಂಗಾಣ ಸರ್ಕಾರ ಯಾರನ್ನೋ ಮೆಚ್ಚಿಸಲು ಹೋಗಿ ಜನಾಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ. ತೆಲಂಗಾಣದ ಮಹಿಳೆಯರಿಂದ ವಿದೇಶಿ ಮಹಿಳೆಯರ ಕಾಲು ತೊಳೆಸಲಾಗಿದೆ!. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಇದನ್ನು ಕಂಡು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಗುಲಾಮಗಿರಿ ಮತ್ತು ಜನಾಂಗೀಯ ಭೇದದಂತೆ ಕಾಣುತ್ತಿದೆ ಎಂದು ಜನರು ಟೀಕೆ ಮಾಡುತ್ತಿದ್ದಾರೆ. ವಿಶ್ವ ಸುಂದರಿ (Miss World) ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಹೈದರಾಬಾದ್‌ಗೆ ಬಂದಿದ್ದಾರೆ. ಇಲ್ಲಿನ ದೇವಸ್ಥಾನಗಳಿಗೆ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರಿಂದ ವಿಶ್ವ ಸುಂದರಿ … Continue reading Miss World pageant controversy ಸ್ಥಳೀಯ ಮಹಿಳೆಯರಿಂದ ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆಸಿದ ಸರ್ಕಾರ! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed