Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor is not over yet ಆಪರೇಷನ್ ಸಿಂದೂರ್ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೆ: ರಾಜನಾಥ್ ಸಿಂಗ್
ದೇಶಪ್ರಮುಖವಿದೇಶ

Operation Sindoor is not over yet ಆಪರೇಷನ್ ಸಿಂದೂರ್ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೆ: ರಾಜನಾಥ್ ಸಿಂಗ್

Share
1 Min Read
SHARE

newsics.com

ನವದೆಹಲಿ: ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಇದು ಟ್ರೇಲರ್ ಅಷ್ಟೇ. ನಾವು ಪಾಕಿಸ್ತಾನಕ್ಕೆ ಸಮಯ ನೀಡಿದ್ದೇವೆ. ಅವರ ನಡವಳಿಕೆ ಸುಧಾರಿಸಿದರೆ ಸರಿ, ಇಲ್ಲದಿದ್ದರೆ, ಅದಕ್ಕೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ಸದ್ಯ ಏನೇ ನಡೆದರೂ ಅದು ಕೇವಲ ಟ್ರೇಲರ್ ಮಾತ್ರ. ಸರಿಯಾದ ಸಮಯ ಬಂದಾಗ, ನಾವು ಪೂರ್ತಿ ಸಿನಿಮಾವನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಆಪರೇಷನ್ ಸಿಂಧೂರ ವೇಳೆ ಭಾರತೀಯ ವಾಯುಪಡೆ ಮತ್ತು ಸಶಸ್ತ್ರ ಪಡೆಗಳ ಅಸಾಧಾರಣ ಪ್ರದರ್ಶನವನ್ನು ಶ್ಲಾಘಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ಭಾರತದ ಮಿಲಿಟರಿ ಶಕ್ತಿ ಮತ್ತು ಸನ್ನದ್ಧತೆಗೆ ಒಂದು ಅದ್ಭುತ ನಿದರ್ಶನವಾಗಿದೆ ಎಂದರು.

ಗುರುವಾರ ಶ್ರೀನಗರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಯನ್ನು ಭೇಟಿಯಾಗಿದ್ದ ರಕ್ಷಣಾ ಸಚಿವರು ಇಂದು ಶುಕ್ರವಾರ ಗುಜರಾತ್‌ನ ಭುಜ್ ವಾಯು ನೆಲೆಗೆ ಭೇಟಿ ನೀಡಿ, “ವಾಯುಪಡೆಯ ವೀರ ಯೋಧರ” ಜೊತೆ ಸಂವಾದ ನಡೆಸಿದರು.

ಈ ವೇಳೆ ಮಾತನಾಡಿದ ರಕ್ಷಣಾ ಸಚಿವರು, “ನಮ್ಮ ವಾಯುಪಡೆಯು ತನ್ನ ಶೌರ್ಯ, ಧೈರ್ಯ ಮತ್ತು ವೈಭವದಿಂದ ಹೊಸ ಎತ್ತರ ತಲುಪಿದೆ. ಭಯೋತ್ಪಾದನೆಯ ವಿರುದ್ಧದ ಆಪರೇಷನ್ ಸಿಂಧೂರ ಅಭಿಯಾನವನ್ನು ವಾಯುಪಡೆ ಪರಿಣಾಮಕಾರಿಯಾಗಿ ಮುನ್ನಡೆಸಿದೆ” ಎಂದು ಹೊಗಳಿದರು.

ಆಪರೇಷನ್ ಸಿಂಧೂರದಲ್ಲಿ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸುವುದಷ್ಟೇ ಅಲ್ಲ, ನಾಶ ಮಾಡುವುದರಲ್ಲೂ ಭಾರತೀಯ ಸಶಸ್ತ್ರ ಪಡೆಗಳು ಯಶಸ್ವಿಯಾಗಿವೆ. ಪಾಕ್ನ ಹಲವು ವಾಯು ನೆಲೆಗಳು ನಾಶವಾಗಿವೆ. ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಭಾರತ ಧ್ವಂಸಗೊಳಿಸಿದ್ದನ್ನು ಇಡೀ ವಿಶ್ವವೇ ನೋಡಿದೆ. ಈ ಮೂಲಕ ನವ ಭಾರತದ ಸಂದೇಶವನ್ನು ಜಗತ್ತಿಗೆ ರವಾನಿಸಿದ್ದೀರಿ ಎಂದು ಸೇನಾ ಸಿಬ್ಬಂದಿಯನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಹೇಳಿದರು.

ಪಾಕಿಸ್ತಾನಕ್ಕೆ ಐಎಂಎಫ್ ಹಣಕಾಸು ನೆರವು ನೀಡುವುದನ್ನು ಮರು ಪರಿಶೀಲಿಸಬೇಕು. ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ನೀಡುವ ಹಣಕಾಸು ಸೇರಿ ಯಾವುದೇ ನೆರವು ಕೂಡ ಭಯೋತ್ಪಾದನೆಗೆ ನೀಡಿದಂತಾಗಲಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.

Virat Kohli ವಿರಾಟ್ ಕೊಹ್ಲಿ 10 ನೇ ತರಗತಿ ಅಂಕಪಟ್ಟಿ ವೈರಲ್: ಪಡೆದ ಅಂಕ ಎಷ್ಟು?

TAGGED:Operation Sindoor is not over yetthis is just a trailer: Rajnath Singh
Share This Article
Facebook Twitter Copy Link Print
Previous Article Astrologer arrested ಪ್ರೇತಾತ್ಮ ಓಡಿಸಿ ಮದುವೆಯಾಗುವಂತೆ ಮಾಡುವುದಾಗಿ ಮಹಿಳಾ ಪೊಲೀಸ್‌ಗೆ ವಂಚನೆ: ಜ್ಯೋತಿಷಿ ಬಂಧನ
Next Article Bengaluru’s longest skywalk ಇನ್ನೊಂದು ವರ್ಷದಲ್ಲಿ ನಿರ್ಮಾಣವಾಗಲಿದೆ ಬೆಂಗಳೂರಿನ ಅತಿ ಉದ್ದದ ಸ್ಕೈವಾಕ್… ಎಲ್ಲಿರಲಿದೆ ಇದು?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?