PM MODI ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಅರೆಸ್ಟ್

newsics.com ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಕೀರ್ ಹುಸೇನ್ ಎಂಬಾತನ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಗಲ್ ನಿವಾಸಿಯಾಗಿರುವ ಆರೋಪಿ ಶಕೀರ್ ಹುಸೇನ್, ‘ಪ್ರಜಾಪ್ರತಿನಿಧಿ’ ಎಂಬ ವಾಟ್ಸ್‌ಆಯಪ್ ಗುಂಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ಮಂಡಿಯೂರಿ ಕುಳಿತಿರುವಂತೆ ಚಿತ್ರಿಸಿದ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ್ದ. ಈ ಪೋಸ್ಟ್ ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಪ್ರಚೋದನಾತ್ಮಕ ಎಂದು … Continue reading PM MODI ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಅರೆಸ್ಟ್