Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Virat Kohli ವಿರಾಟ್ ಕೊಹ್ಲಿ 10 ನೇ ತರಗತಿ ಅಂಕಪಟ್ಟಿ ವೈರಲ್: ಪಡೆದ ಅಂಕ ಎಷ್ಟು?
ಪ್ರಮುಖ

Virat Kohli ವಿರಾಟ್ ಕೊಹ್ಲಿ 10 ನೇ ತರಗತಿ ಅಂಕಪಟ್ಟಿ ವೈರಲ್: ಪಡೆದ ಅಂಕ ಎಷ್ಟು?

Share
1 Min Read
SHARE

newsics.com

ಕ್ರಿಕೆಟರ್ ವಿರಾಟ್ ಕೊಹ್ಲಿ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ಭಾವುಕ ವಿದಾಯ ಹೇಳಿದ್ದಾರೆ. ಸದ್ಯ ವಿರಾಟ್ ಅವರು 10ನೇ ವರ್ಗದಲ್ಲಿ ಎಷ್ಟು ಮಾರ್ಕ್ಸ್ ತೆಗೆದಿದ್ದರು ಎಂಬುದಕ್ಕೆ ಸಂಬಂಧಿಸಿದಂತೆ ಫೋಟೋ ಒಂದು ವೈರಲ್ ಆಗಿದೆ.

ವಿರಾಟ್ ಕೊಹ್ಲಿಗೆ ಚಿಕ್ಕ ವಯಸ್ಸಿನಿಂದಲೇ ಕ್ರಿಕೆಟ್ ಬಗ್ಗೆ ಆಸಕ್ತಿ. ಹೀಗಾಗಿ, ಅವರು ಆಟದ ಕಡೆ ಹೆಚ್ಚು ಗಮನ ಹರಿಸುತ್ತಿದ್ದರು. ಈ ಕಾರಣದಿಂದಲೇ ಅವರಿಗೆ 10ನೇ ತರಗತಿಯಲ್ಲಿ (ಸಿಬಿಎಸ್ಇ) ಹೆಚ್ಚು ಅಂಕ ಪಡೆಯಲು ಸಾಧ್ಯವಾಗಿರಲಿಲ್ಲ.

ವಿರಾಟ್ ಕೊಹ್ಲಿ ಅವರು ಇಂಗ್ಲಿಷ್, ಹಿಂದಿ ಹಾಗೂ ಸಾಮಾಜಿಕ ವಿಜ್ಞಾನದಲ್ಲಿ ಒಳ್ಳೆಯ ಅಕ ಪಡೆದಿದ್ದರು. ಇಂಗ್ಲಿಷ್ನಲ್ಲಿ ವಿರಾಟ್ ಗೆ 83 ಅಂಕ ಸಿಕ್ಕಿದ್ದವು. ಇದು ಒಂದು ವಿಷಯದಲ್ಲಿ ಪಡೆದ ಗರಿಷ್ಠ ಅಂಕ. ಹಿಂದಿಯಲ್ಲಿ 75, ಸಾಮಾಜಿಕ ವಿಜ್ಞಾನದಲ್ಲಿ 81 ಅಂಕವನ್ನು ಅವರು ಪಡೆದಿದ್ದಾರೆ. ಗಣಿತ ಹಾಗೂ ವಿಜ್ಞಾನದಲ್ಲಿ ಕೊಹ್ಲಿ ಅಷ್ಟು ಬ್ರಿಲಿಯಂಟ್ ಇರಲಿಲ್ಲ.

ಗಣಿತದಲ್ಲಿ ಕೊಹ್ಲಿ 51 ಅಂಕ ಪಡೆದುಕೊಂಡಿದ್ದರು. ವಿಜ್ಞಾನದಲ್ಲಿ 55 ಅಂಕ ಪಡೆದುಕೊಂಡಿದ್ದರು. ಇಂಟ್ರೊಡಕ್ಷನರಿ ಐಟಿ ವಿಷಯದಲ್ಲಿ ಇವರಿಗೆ 74 ಅಂಕ ಸಿಕ್ಕಿತ್ತು. ಎಲ್ಲಾ ವಿಷಯಗಳಲ್ಲೂ ಕೊಹ್ಲಿ ಪಾಸ್ ಆಗಿದ್ದರು ಅನ್ನೋದು ವಿಶೇಷ. ಈ ಮೂಲಕ ಕೊಹ್ಲಿಯ ಪರ್ಸಂಟೇಜ್ ಕೇವಲ 70ರ ಆಸುಪಾಸಿನಲ್ಲಿ ಇತ್ತು.

https://x.com/Jitin_IAS/status/1689206570402684928?ref_src=twsrc%5Etfw%7Ctwcamp%5Etweetembed%7Ctwterm%5E1689206570402684928%7Ctwgr%5E965b4a205f2bf6d3dcbf146b927cb76d1ee655ef%7Ctwcon%5Es1_c10&ref_url=https%3A%2F%2Fm.test.in%2F

Gold Rate Today ಚಿನ್ನ ಖರೀದಿ ಮಾಡೋರಿಗೆ ಇದೇ ಬೆಸ್ಟ್ ಟೈಮ್- ಬಂಗಾರದ ಬೆಲೆಯಲ್ಲಿ ಇಳಿಕೆ

TAGGED:Virat Kohli's 10th class marksheet goes viral: How many marks did he get?
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 16-05-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Health tips ಈ ರೋಗಗಳಿದ್ದಾಗ ಮಾತ್ರ ವಸಡುಗಳಿಂದ ರಕ್ತಸ್ತ್ರಾವ ಆಗುವುದು

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?