Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈತನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು ಶವ ನದಿಗೆಸೆದ ಪತ್ನಿ, ಮಕ್ಕಳು!
ದೇಶ

ರೈತನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು ಶವ ನದಿಗೆಸೆದ ಪತ್ನಿ, ಮಕ್ಕಳು!

Share
1 Min Read
SHARE

newsics.com

ಪ್ರಯಾಗ್‌ರಾಜ್: ರೈತನೊಬ್ಬನನ್ನು ಅವನ ಹೆಂಡತಿ ಮತ್ತು ಪುತ್ರರು ಮನೆಯ ಹೊರಗೆ ಮರಕ್ಕೆ ಕಟ್ಟಿಹಾಕಿ ಥಳಿಸಿ ಕೊಂದ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಸಾಕ್ಷ್ಯಗಳನ್ನು ಅಳಿಸಿಹಾಕಲು ಮೃತನ ಪತ್ನಿ ಆರೋಪಿಗಳು ಮೃತನ ಶವವನ್ನು ಗಂಗಾ ನದಿಗೆ ಎಸೆದಿದ್ದಾರೆ.

ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಂದ ಖಾಸ್ ನಿವಾಸಿ 58 ವರ್ಷದ ದಿನೇಶ್ ಕುಮಾರ್ ಮೌರ್ಯ ಕೆಲವು ದಿನಗಳ ಹಿಂದೆ ತಮ್ಮ ಕುಟುಂಬ ಸದಸ್ಯರೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರು ಮನೆಯಲ್ಲಿ ಇರಿಸಲಾಗಿದ್ದ ಸುಮಾರು 50 ಕೆಜಿ ಸಾಸಿವೆಯನ್ನು ಮಾರಾಟ ಮಾಡಿದ್ದಾರೆಂದು ವರದಿಯಾದ ನಂತರ ಅವರ ಮತ್ತು ಅವರ ಕುಟುಂಬ ಸದಸ್ಯರ ನಡುವೆ ಘರ್ಷಣೆ ಪ್ರಾರಂಭವಾಯಿತು. ದಿನೇಶ್ ತನ್ನ ಪತ್ನಿ ಮತ್ತು ಪುತ್ರರೊಂದಿಗೆ ಸಮಾಲೋಚಿಸದೆ ಸಾಸಿವೆಯನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಇದು ಅವರ ಪತ್ನಿಯ ಕೋಪಕ್ಕೆ ಕಾರಣವಾಯಿತು. ಇದಾದ ನಂತರ ಗಲಾಟೆ ನಡೆಯಿತು.

ಜಗಳದ ನಂತರ ದಿನೇಶ್ ಅವರನ್ನು ಮನೆಯ ಹೊರಗಿನ ಬೇವಿನ ಮರಕ್ಕೆ ಕಟ್ಟಿಹಾಕಿ ಕೋಲುಗಳಿಂದ ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಳಿಕ ರೈತನ ದೇಹವನ್ನು ಗಂಗಾ ನದಿಗೆ ಎಸೆದಿದ್ದಾರೆ. ದಿನೇಶ್ ಅವರ ಸೋದರಳಿಯ ಈ ದುರಂತ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

Temple run ಬಿಸಿ ಬಿಸಿ ಚರ್ಚೆ ನಡುವೆಯೇ ಗಂಡನ ಜತೆ ಚೈತ್ರಾ ಕುಂದಾಪುರ ಟೆಂಪಲ್ ರನ್

TAGGED:beat him to deaththrew his body into riverWife and children tied farmer to tree
Share This Article
Facebook Twitter Copy Link Print
Previous Article Temple run ಬಿಸಿ ಬಿಸಿ ಚರ್ಚೆ ನಡುವೆಯೇ ಗಂಡನ ಜತೆ ಚೈತ್ರಾ ಕುಂದಾಪುರ ಟೆಂಪಲ್ ರನ್
Next Article Fraud by car driver ಚಾರ್ಟರ್ಡ್ ಅಕೌಂಟೆಂಟ್‌ನ ಒಂದೂವರೆ ಕೋಟಿ ರೂ. ಕದ್ದು ಹುಂಡಿಗೆ ಹಾಕಿದ ಕಾರು ಚಾಲಕ! ಹಣ ಹಿಂತಿರುಗಿಸಲು ದೇಗುಲ ನಕಾರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?