Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Result ದ್ವಿತೀಯ PU 2 ಪರೀಕ್ಷೆಯಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣ, 31.27% ಫಲಿತಾಂಶ, ಜೂನ್‌ನಲ್ಲಿ 3ನೇ ಪರೀಕ್ಷೆ
ಕರ್ನಾಟಕ

Result ದ್ವಿತೀಯ PU 2 ಪರೀಕ್ಷೆಯಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣ, 31.27% ಫಲಿತಾಂಶ, ಜೂನ್‌ನಲ್ಲಿ 3ನೇ ಪರೀಕ್ಷೆ

Share
1 Min Read
SHARE

newsics.com

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ-2 ಪಲಿತಾಂಶ ಪ್ರಕಟಿಸಿದೆ.

ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2ನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ-3 ಯಾವಾಗ?
ಜೂನ್ 9ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯು ಪರೀಕ್ಷೆ-3 ತೆಗೆದುಕೊಳ್ಳುವವರಿಗೂ ಕೂಡ ಶುಲ್ಕ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ.

Female Student dies ಸ್ಕೂಟರ್‌ನಿಂದ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಕಾರು, ಸ್ಥಳದಲ್ಲೇ ಸಾವು

Neeraj Chopra 90 ಮೀಟರ್ ಜಾವೆಲಿನ್ ಎಸೆತದಲ್ಲಿ 2ನೇ ಸ್ಥಾನ ಪಡೆದ ನೀರಜ್ ಚೋಪ್ರಾ

TAGGED:31.27% result60692 students passed the second PU 2 exam
Share This Article
Facebook Twitter Copy Link Print
Previous Article Vijay Devarakonda ನಟ ವಿಜಯ್ ದೇವರಕೊಂಡ ಮತ್ತು ತಾಯಿಯ ವಾಟ್ಸ್ಯಾಪ್ ಚಾಟ್ ವೈರಲ್: ಮೆಸೇಜ್‌ನಲ್ಲಿ ಏನಿದೆ?
Next Article Viral ಸಹೋದರನ ವಿರುದ್ಧ ಕೋಪಗೊಂಡ ರೋಹಿತ್ ಶರ್ಮಾ – ಕಾರಣವೇನು? ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?