Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ರಜೆ ಕೇಳಿದ್ದಕ್ಕೆ ಚಾಲಕನ ಕಪಾಳಕ್ಕೆ ಹೊಡೆದ ಉದ್ಯಮಿ: ವೈರಲ್‌ ವಿಡಿಯೋ ನೋಡಿ
ದೇಶವೈರಲ್

Viral ರಜೆ ಕೇಳಿದ್ದಕ್ಕೆ ಚಾಲಕನ ಕಪಾಳಕ್ಕೆ ಹೊಡೆದ ಉದ್ಯಮಿ: ವೈರಲ್‌ ವಿಡಿಯೋ ನೋಡಿ

Share
1 Min Read
SHARE

newsics.com

ರಜೆ ಕೇಳಿದ್ದಕ್ಕೆ ಉದ್ಯಮಿಯೊಬ್ಬರು ಚಾಲಕನಿಗೆ ಕಪಾಳಕ್ಕೆ ಹೊಡೆದ ಘಟನೆ ಭೋಪಾ ರಸ್ತೆಯಲ್ಲಿರುವ ಉದ್ಯಮಿಯ ಕಚೇರಿಯಲ್ಲಿ ನಡೆದಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾನ್ಪುರ ದೇಹಾತ್‌ನ ಮನೋಜ್ ಯಾದವ್ ಎಂಬ ಚಾಲಕನನ್ನು ಸುಮಾರು 20 ಬಾರಿ ತಾನೇ ಕಪಾಳಕ್ಕೆ ಹೊಡೆದುಕೊಳ್ಳುವಂತೆ ಬಲವಂತಪಡಿಸಲಾಗಿದೆ. ಆತ ಹೊಡೆದುಕೊಳ್ಳುವುದನ್ನು ನಿಲ್ಲಿಸಿದಾಗ, ಉದ್ಯಮಿ ತನಗೆ ಇನ್ನೂ ಮನಸ್ಸಿಗೆ ನೆಮ್ಮದಿ ಸಿಗಲಿಲ್ಲ ಎಂದು ಹೇಳುತ್ತಿರುವುದು ಕೇಳಿಸುತ್ತದೆ. ವಿಡಿಯೊದ ಉದ್ದಕ್ಕೂ ಅಸಭ್ಯ ಭಾಷೆಯನ್ನು ಸಹ ಬಳಸಲಾಗಿದೆ.

ತಾತನ ಅನಾರೋಗ್ಯದ ಕಾರಣದಿಂದ ಉದ್ಯಮಿಯಿಂದ ಹತ್ತು ಸಾವಿರ ರೂಪಾಯಿ ಸಾಲ ಪಡೆದಿದ್ದ ಮನೋಜ್ ರಜೆ ಕೇಳಿದ್ದೇ ಈ ಘರ್ಷಣೆಗೆ ಕಾರಣ ಎಂದು ಹೇಳಲಾಗಿದೆ. ಆದರೆ ಉದ್ಯಮಿ ಆತನನ್ನು ಕರೆಸಿ ಅವಮಾನಿಸಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

https://x.com/bstvlive/status/1922612274432184355?ref_src=twsrc%5Etfw%7Ctwcamp%5Etweetembed%7Ctwterm%5E1922612274432184355%7Ctwgr%5E8c41478e3e741d657bacd493a67fce2bb0e47ef9%7Ctwcon%5Es1_c10&ref_url=https%3A%2F%2Fkannadadunia.com%2Fdriver-slapped-for-asking-for-leave-shocking-incident-video-goes-viral%2F

TAGGED:#Businessman #slaps #driver #leave #viral #video
Share This Article
Facebook Twitter Copy Link Print
Previous Article Rain Alert ರಾಜ್ಯದ ಕೆಲವು ಕಡೆ ಮೇ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
Next Article ಟರ್ಕಿ, ಅಜರ್‌ಬೈಜಾನ್‌ ಜತೆ ವ್ಯಾಪಾರ ಒಪ್ಪಂದ ರದ್ದು : ವ್ಯಾಪಾರಿಗಳ ಒಕ್ಕೂಟ ನಿರ್ಧಾರ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?