CIGARETTE DISPUTE LEADS TO MURDER ಸಿಗರೇಟ್ ತಂದು ಕೊಡದಿದ್ದಕ್ಕೆ ಕಾರು ಹರಿಸಿ ಟೆಕ್ಕಿ ಕೊಲೆ
newsics.com ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್ ಉದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ. ಪ್ರತೀಕ್ ಎಂಬಾತನಿಂದ ಕಾರು ಗುದ್ದಿಸಿ ಕೊಲೆಯಾಗಿದೆ. ಘಟನೆ ಹಿನ್ನೆಲೆ? ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಬಂದಿದ್ದರು. ಇಲ್ಲಿನ ರಸ್ತೆ ಬದಿಯ ಸೈಕಲ್‌ನಲ್ಲಿ ಸಿಗರೇಟ್ ತೆಗೆದುಕೊಂಡಿದ್ದರು. ಅಲ್ಲೇ ನಿಂತು ಇಬ್ಬರು ಟೆಕ್ಕಿಗಳು ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಪ್ರತೀಕ್ ಕಾರಿನಿಂದ ಇಳಿಯದೇ, … Continue reading CIGARETTE DISPUTE LEADS TO MURDER ಸಿಗರೇಟ್ ತಂದು ಕೊಡದಿದ್ದಕ್ಕೆ ಕಾರು ಹರಿಸಿ ಟೆಕ್ಕಿ ಕೊಲೆ
Copy and paste this URL into your WordPress site to embed
Copy and paste this code into your site to embed