13 ವರ್ಷದ ಬಾಲಕ ನಿಂದ ಗರ್ಭಿಣಿಯಾದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್ ಒಪ್ಪಿಗೆ
newsics.com ಗುಜರಾತ್ : 13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಕೇಸ್‌ನಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ. ಶಿಕ್ಷಕಿಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಬಾಲಕ ನಾಪತ್ತೆಯಾದ ಬಳಿಕ ಈ ಬಗ್ಗೆ ಆತನ ತಂದೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸೂರತ್ ನಗರದ … Continue reading 13 ವರ್ಷದ ಬಾಲಕ ನಿಂದ ಗರ್ಭಿಣಿಯಾದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed